Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತೈಲ & ಅನಿಲ ನಿಕ್ಷೇಪಗಳ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ.! ಭಾರತದಲ್ಲಿ ಎಷ್ಟು ದಿನಗಳವರೆಗೆ ಕಚ್ಚಾ ತೈಲ ಲಭ್ಯವಿದೆ.?

03/03/2026 6:09 PM

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

03/03/2026 5:44 PM

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ: ಭಾರತದಲ್ಲಿ ಸದ್ಯಕ್ಕೆ ಏರಿಕೆಯಾಗಲ್ಲ ಪೆಟ್ರೋಲ್-ಡೀಸೆಲ್ ದರ! ಏಕೆ ಗೊತ್ತೇ?

03/03/2026 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು!
KARNATAKA

BREAKING : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು!

By kannadanewsnow5729/09/2024 4:56 PM

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಹಳ್ಳಿಯಲ್ಲಿ ಕೌಟುಂಬಿಕ ಕಲಹದಿಂದ ಬಾವಿಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೌಟುಂಬಿಕ ಕಲಹದಿಂದ ನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಯಲ್ಲವ್ವ ಕರಿಹೊಳ(30) ಎಂಬ ಮಹಿಳೆ ಮಕ್ಕಳಾದ ಸ್ವಾತ್ವಿಕ್ (5) ಹಾಗೂ ಮುತ್ತಪ್ಪ (1) ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

BREAKING : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು! BREAKING: In a heart-rending incident in the state mother committed suicide by jumping into a well along with her two children.
Share. Facebook Twitter LinkedIn WhatsApp Email

Related Posts

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

03/03/2026 5:44 PM1 Min Read

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

03/03/2026 5:31 PM1 Min Read

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು

03/03/2026 5:22 PM1 Min Read
Recent News

ತೈಲ & ಅನಿಲ ನಿಕ್ಷೇಪಗಳ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ.! ಭಾರತದಲ್ಲಿ ಎಷ್ಟು ದಿನಗಳವರೆಗೆ ಕಚ್ಚಾ ತೈಲ ಲಭ್ಯವಿದೆ.?

03/03/2026 6:09 PM

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

03/03/2026 5:44 PM

ವಾಹನ ಸವಾರರಿಗೆ ನೆಮ್ಮದಿಯ ಸುದ್ದಿ: ಭಾರತದಲ್ಲಿ ಸದ್ಯಕ್ಕೆ ಏರಿಕೆಯಾಗಲ್ಲ ಪೆಟ್ರೋಲ್-ಡೀಸೆಲ್ ದರ! ಏಕೆ ಗೊತ್ತೇ?

03/03/2026 5:39 PM

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

03/03/2026 5:31 PM
State News
KARNATAKA

VTUನಿಂದ UG, PG ಪರೀಕ್ಷೆಯ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | VTU Result 2026

By kannadanewsnow0903/03/2026 5:44 PM KARNATAKA 1 Min Read

ಬೆಳಗಾವಿ: ಕರ್ನಾಟಕದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (Visvesvaraya Technological University (VTU)) 2025ರ ಡಿಸೆಂಬರ್ ಮತ್ತು 2026ರ ಜನವರಿ ತಿಂಗಳಿನಲ್ಲಿ…

ಪ್ರವಾಸೋದ್ಯಮ ಇಲಾಖೆಯಿಂದ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

03/03/2026 5:31 PM

ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು

03/03/2026 5:22 PM

ಮಾ.6ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆ: 2026-27ನೇ ಸಾಲಿನ ಬಜೆಟ್ ಅನುಮೋದನೆಗೆ ಸಜ್ಜಾದ ಸರ್ಕಾರ

03/03/2026 5:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.