ಬೆಂಗಳೂರು : ಆಂಟಿ ಸಹವಾಸ ಬೇಡ ಅಂದ ಯುವಕನ ಮೇಲೆ ಇದೀಗ ಹಲ್ಲೆ ನಡೆಸಲಾಗಿದೆ. ಮಹಿಳೆ ಗ್ಯಾಂಗ್ ಕಟ್ಟಿಕೊಂಡು ಬಂದು ಅಟ್ಯಾಕ್ ಮಾಡಿದ್ದಾರೆ. ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ನಡೆದಿದೆ.
ಲಾಂಗು ಮಚ್ಚಿನಿಂದ ಯುವಕನ ಮೇಲೆ ಮರಣಾಂತಿಕ ಹಲ್ಲೆ ನಡೆಸಲಾಗಿದೆ ಸಿನಿಮಿಯ ರೀತಿಯಲ್ಲಿ ಅಂಕಟ್ಟಿಕೊಂಡು ಬಂದು ಯುವಕನ ಮೇಲೆ ದಾಳಿ ಮಾಡಿದ್ದಾರೆ ದೊಡ್ಡಬಳ್ಳಾಪುರ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಈ ಒಂದು ಘಟನೆ ನಡೆದಿದ್ದು, ಆರೋಪಿ ದೀಪಾಳನ್ನು ಇದೀಗ ಪೊಲೀಸ್ ಮಾಡಿದ್ದಾರೆ. ದೊಡ್ಡ ಬೆಳವಂಗಲ ಪೊಲೀಸರಿಂದ ಮಹಿಳೆಯನ್ನು ಬಂಧಿಸಲಾಗಿದೆ.
ಮನೆಯವರ ವಿಧವಾದ ಬಳಿಕ ಯುವಕ ಸಹವಾಸ ಬಿಟ್ಟಿದ್ದ ಡಿಸೆಂಬರ್ 13ರಂದು ಸಂಜೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದ್ದು, ದೀಪಾ ಎಂಬಾಕೆ ಜೊತೆಗೆ ಕಾರ್ತಿಕ್ ಸಂಬಂಧ ಇಟ್ಟುಕೊಂಡಿದ್ದ ಮನೆಯವರು ಹೇಳಿದ ಬಳಿಕ ಕಾರ್ತಿಕ್ ದೀಪಾ ಸಹವಾಸ ಬಿಟ್ಟಿದ್ದ ಹೀಗಾಗಿ ಗ್ಯಾಂಗ್ ಕಟ್ಟಿಕೊಂಡು ಬಂದು ದೀಪ ಹಲ್ಲೆ ಮಾಡಿಸಿದದ್ದಾಳೆ. ಸದ್ಯ ದೀಪಾಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಗಾಯಗೊಂಡ ಕಾರ್ತಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.








