Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ 10 ಲಕ್ಷ ಅಸಲಿ ನೋಟಿಗೆ 30 ಲಕ್ಷ ಖೋಟಾ ನೋಟು ನೀಡಿ ವಂಚನೆ : ಮೂವರು ಅರೆಸ್ಟ್
KARNATAKA

BREAKING : ಬೆಂಗಳೂರಲ್ಲಿ 10 ಲಕ್ಷ ಅಸಲಿ ನೋಟಿಗೆ 30 ಲಕ್ಷ ಖೋಟಾ ನೋಟು ನೀಡಿ ವಂಚನೆ : ಮೂವರು ಅರೆಸ್ಟ್

By kannadanewsnow0518/10/2025 11:21 AM

ಬೆಂಗಳೂರು : ಬೆಂಗಳೂರಲ್ಲಿ ಜಯನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖೋಟಾ ನೋಟಿನ ಗ್ಯಾಂಗ್ ಒಂದನ್ನು ಅರೆಸ್ಟ್ ಮಾಡಿದ್ದಾರೆ. ಒರಿಜಿನಲ್ ನೋಟಿಗೆ ಖೋಟಾ ನೋಟಿನ ಆಫರ್ ನೀಡುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಿದ್ದಾರೆ.

ಹೌದು 10 ಲಕ್ಷ ಅಸಲಿ ನೋಟಿಗೆ 30 ಲಕ್ಷ ಖೋಟಾ ನೋಟಿನ ಆಫರ್ ನೀಡಿದ್ದರು. ಖೋಟಾ ನೋಟು ಆಫರ್ ನೀಡಿ ಗ್ಯಾಂಗ್ ವಂಚನೆ ಎಸಗುತ್ತಿತ್ತು. ತಮಿಳುನಾಡಿನ ತಿರುನೆಲ್ವೇಲಿಯ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಒಟ್ಟು 30 ಲಕ್ಷ ಕೊಟ್ಟ ಖೋಟಾ ನೋಟನ್ನು ವಶಕ್ಕೆ ಪಡೆದ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಈ ಒಂದು ಗ್ಯಾಂಗ್ ಸೂಟ್ಕೇಸ್ ಮೇಲ್ಭಾಗದಲ್ಲಿ ಅಸಲಿ ನೋಟುಗಳನ್ನು ಇಟ್ಟು ಮಧ್ಯದ ಭಾಗದಲ್ಲಿ ಮಾತ್ರ ಬಳಿ ಹಾಳೆಗಳನ್ನು ಇಟ್ಟು ಜನರಿಗೆ ವಂಚಿಸುತ್ತಿದ್ದರು. ಇವರು ಜಯನಗರದಲ್ಲಿ ಸೂಟ್ಕೇಸ್ ಸಮೇತ ನಿಂತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಳಿಕ ಸೂಟ್ಕೇಸ್ ನಲ್ಲಿದ್ದ ಹಣವನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM2 Mins Read

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM1 Min Read

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM2 Mins Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM
State News
KARNATAKA

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0918/03/2026 8:59 PM KARNATAKA 2 Mins Read

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸಂಚಾರ ಪೊಲೀಸರು ಈಗ ಡಿಜಿಟಲ್ ಆಗಿದ್ದಾರೆ. ರಸ್ತೆಯ ಕ್ಯಾಮೆರಾಗಳು ನಿಮ್ಮ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಿದಾಗ, ನಿಮ್ಮ…

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM

ರಾಜ್ಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲ ಯುಗಾದಿ ರಜೆ: ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶ

18/03/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.