ದಕ್ಷಿಣಕನ್ನಡ : ಇತ್ತೀಚಿಗೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಎನ್ನುವ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಈಗಾಗಲೇ ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದರು. ಇದೀಗ ತಲೆಮರಿಸಿಕೊಂಡಿದ್ದ ಮತ್ತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಹೌದು ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮತ್ತೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ತೇಜಾಕ್ಷ ಮತ್ತು ಅಭಿನ್ ರೈ ಎನ್ನುವ ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ … Continue reading BREAKING : ಬಂಟ್ವಾಳದಲ್ಲಿ ಅಬ್ದುಲ್ ರೆಹಿಮಾನ್ ಹತ್ಯೆ ಕೇಸ್ : ಮತ್ತಿಬ್ಬರು ಆರೋಪಿಗಳು ಅರೆಸ್ಟ್, ಬಂಧಿತರ ಸಂಖ್ಯೆ 7ಕ್ಕೆ ಏರಿಕೆ
Copy and paste this URL into your WordPress site to embed
Copy and paste this code into your site to embed