BREAKING : ಬೆಳಗಾವಿಯಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕೆ, ಪಾನ್ ಶಾಪ್ ಮಾಲೀಕನ ಬರ್ಬರ ಹತ್ಯೆ : ನಾಲ್ವರು ಅರೆಸ್ಟ್

ಬೆಳಗಾವಿ : ಸಿಗರೇಟ್ ಹಣ ಕೇಳಿದ್ದಕ್ಕೆ ಪಾನ್ ಶಾಪ್ ಮಾಲೀಕನ ಭೀಕರ ಕೊಲೆಯಾಗಿದೆ. ಬೆಳಗಾವಿ ತಾಲೂಕಿನ ಘೋಡಕೆನಟ್ಟಿ ಗ್ರಾಮದಲ್ಲಿ ಕೊಲೆ ನಡೆದಿದ್ದು, ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ (48) ಭೀಕರವಾಗಿ ಕೊಲೆಯಾಗಿದ್ದಾರೆ. ಎರಡು ಸಿಗರೇಟ್ ಮತ್ತು ನೀರಿನ ಬಾಟಲಿ ತೆಗೆದುಕೊಂಡಿದ್ದ ನಾಲ್ವರು, ಹಣ ಕೊಡದೆ ಹೋಗುತ್ತಿದ್ದರು. ಈ ವೇಳೆ ಪಾನ್ ಶಾಪ್ ಮಾಲೀಕ ಯಲ್ಲಪ್ಪ ನಾಯಕ್ ದುಡ್ಡು ಯಾಕೆ ಕೊಡಲ್ಲ ದುಡ್ಡು ಕೊಡಿ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನಾಲ್ವರು ಅವಾಚ್ಯ ಶಬ್ದಗಳಿಂದ ನಿಂದಿಸಿ … Continue reading BREAKING : ಬೆಳಗಾವಿಯಲ್ಲಿ ಸಿಗರೇಟ್ ಹಣ ಕೇಳಿದ್ದಕ್ಕೆ, ಪಾನ್ ಶಾಪ್ ಮಾಲೀಕನ ಬರ್ಬರ ಹತ್ಯೆ : ನಾಲ್ವರು ಅರೆಸ್ಟ್