BREAKING : ಬೆಳಗಾವಿಯಲ್ಲಿ ಹಾಡಹಗಲೇ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿದಿರುವ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ. ಚಾಲಕ ಬಸವಂತ ಕಡಲೇಕರ್ (32) ಎನ್ನುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿಯಾಗಿರುವ ಬಸವಂತ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಕಾರು ಚಾಲಕ ಆಗಿದ್ದಾರೆ. ಬೈಕ್ ಮೇಲೆ ಬಂದು ಇಬ್ಬರೂ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು … Continue reading BREAKING : ಬೆಳಗಾವಿಯಲ್ಲಿ ಹಾಡಹಗಲೇ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ