BREAKING : ಬೆಳಗಾವಿಯಲ್ಲಿ ಪತ್ನಿ ಹೆರಿಗೆಗೆ ತೆರಳಿದಾಗ, ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ನದಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ : ಪತ್ನಿ ಹೆರಿಗೆಗೆ ತೆರಳಿದಾಗ ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮಲ್ಲಾಪುರ ಎಂಬಲ್ಲಿ ನಡೆದಿದೆ. ಹಳೆ ಪ್ರಿಯತಮೆ ಜೊತೆಗೆ ಮಲಪ್ರಭಾ ನದಿಗೆ ಹಾರಿ ಜಗದೀಶ್ ಕವಳೇಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಲ್ಲಾಪುರ ಗ್ರಾಮದ ಜಗದೀಶ್ ಕವಳೇಕರ್ (27) ಹಾಗು ಗಂಗಮ್ಮ (26) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊದಲಿಂದಲೂ ಗಂಗಮ್ಮ ಮತ್ತು ಜಗದೀಶ್ ಪರಸ್ಪರ ಪ್ರೀತಿಸುತ್ತಿದ್ದರು. ಪತ್ನಿ ಹೆರಿಗೆಗೆ ತವರಿಗೆ ತೆರಳಿದ ನಂತರ ಪ್ರಿಯತಮೆಯ ಜೊತೆಯ ಜಗದೀಶ್ ವಾಸಿಸುತ್ತಿದ್ದ. ಎರಡು … Continue reading BREAKING : ಬೆಳಗಾವಿಯಲ್ಲಿ ಪತ್ನಿ ಹೆರಿಗೆಗೆ ತೆರಳಿದಾಗ, ಹಳೆ ಪ್ರಿಯತಮೆಯ ಜೊತೆ ಪ್ರಿಯಕರ ನದಿಗೆ ಹಾರಿ ಆತ್ಮಹತ್ಯೆ