BREAKING : ಬೆಂಗಳೂರಲ್ಲಿ 12 ವರ್ಷದ ಮಗನಿದ್ದರೂ, 2ನೇ ಗಂಡನಿಗೂ ಕೈಕೊಟ್ಟು, ಕಾನ್ಸ್ಟೇಬಲ್ ನೊಂದಿಗೆ ಮಹಿಳೆ ಪರಾರಿ!

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೊಂದಿಗೆ ಮಹಿಳೆ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಪೊಲೀಸ್ ಕಾನ್ಸ್ಟೇಬಲ್ ರಾಘವೇಂದ್ರನ ಜೊತೆಗೆ ಮೋನಿಕಾ ಇದೀಗ ಪರಾರಿಯಾಗಿದ್ದಾಳೆ. ಎಚ್ಎಸ್ಆರ್ ಪೊಲೀಸ್ ಠಾಣೆಯ ಹೊಯ್ಸಳ ವಾಹನ ಓಡಿಸುತ್ತಿದ್ದ ರಾಘವೇಂದ್ರ ಹಾಗೂ ಮೊದಲ ಗಂಡನನ್ನು ಬಿಟ್ಟು ಮೋನಿಕಾ ಎರಡನೇ ಮದುವೆಯಾಗಿದ್ದಳು. ಇದೀಗ ಎರಡನೇ ಗಂಡನಿಗೂ ಕೈಕೊಟ್ಟು ಪ್ರಿಯಕರ ಕಾನ್ಸ್ಟೇಬಲ್ ಜೊತೆಗೆ ಮೋನಿಕ ಪರಾರಿಯಾಗಿದ್ದಾಳೆ. ಕಾನ್ಸ್ಟೇಬಲ್ ರಾಘವೇಂದ್ರ ನಿಗೂ ಕೂಡ ಮದುವೆಯಾಗಿ ಒಂದು ಮಗುವಿದೆ ಉತ್ತರ ಕರ್ನಾಟಕ ಮೂಲದ ರಾಘವೇಂದ್ರ ಹಾಗೂ ಮೈಸೂರು ಮೂಲದ ಮೋನಿಕಾ … Continue reading BREAKING : ಬೆಂಗಳೂರಲ್ಲಿ 12 ವರ್ಷದ ಮಗನಿದ್ದರೂ, 2ನೇ ಗಂಡನಿಗೂ ಕೈಕೊಟ್ಟು, ಕಾನ್ಸ್ಟೇಬಲ್ ನೊಂದಿಗೆ ಮಹಿಳೆ ಪರಾರಿ!