BREAKING : ಬೆಂಗಳೂರಲ್ಲಿ ‘GST’ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಗೆ ಬೆದರಿಸಿ 5 ಲಕ್ಷ ಸುಲಿಗೆ : ಇಬ್ಬರು ಆರೋಪಿಗಳು ಅರೆಸ್ಟ್!

ಬೆಂಗಳೂರು : ಬೆಂಗಳೂರಿನ ಬನಶಂಕರಿಯಲ್ಲಿರುವ ಸರಕು ಮತ್ತು ಸೇವಾ ತೆರಿಗೆಗಳ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಗಳು ವ್ಯಾಪಾರಿಗೆ ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ್ದ ಆರೋಪದಲ್ಲಿ ಅರೆಸ್ಟ್ ಮಾಡಲಾಗಿದೆ. ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್ ಹಾಗೂ ದಾದಾಪೀರ್ ಬಂಧಿತ ಆರೋಪಿಗಳು. ಬನಶಂಕರಿಯಲ್ಲಿರುವ ಜಿಎಸ್‌ಟಿ ಇಲಾಖೆಯ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಇಬ್ಬರೂ ಆರೋಪಿಗಳು ಹೊರಗುತ್ತಿಗೆ ಆಧಾರದಲ್ಲಿ ಹೌಸ್‌ ಕೀಪಿಂಗ್ ಕೆಲಸ ಮಾಡುತ್ತಿದ್ದರು. ಸಿಎಲ್‌ಟಿಎಸ್ ಹಾಗೂ … Continue reading BREAKING : ಬೆಂಗಳೂರಲ್ಲಿ ‘GST’ ಅಧಿಕಾರಿಗಳ ಸೋಗಿನಲ್ಲಿ ವ್ಯಾಪಾರಿಗೆ ಬೆದರಿಸಿ 5 ಲಕ್ಷ ಸುಲಿಗೆ : ಇಬ್ಬರು ಆರೋಪಿಗಳು ಅರೆಸ್ಟ್!