ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಮನೆಯೊಂದು ಖುಷಿ ಬಿದ್ದಿದೆ ಪರಿಣಾಮ ಪೂರ್ವ ಬಾಲಕ ಸಾವನ್ನಪ್ಪಿದ್ದು ಮಹಿಳೆಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಜೇವರ್ಗಿ ತಾಲೂಕಿನ ಗುಡೂರು ಎಂಬ ಗ್ರಾಮದಲ್ಲಿ ನಡೆದಿದೆ.
ಮನೆ ಕುಸಿದು ಮೃತಪಟ್ಟ ಬಾಲಕನನ್ನು ಶಿವಪ್ಪ (10) ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಭಾಗಮ್ಮ (60) ಎನ್ನುವ ಮಹಿಳೆಗೆ ಗಂಭೀರವಾದ ಗಾಯಗಳಾಗಿವೆ. ಮಹಿಳೆನು ತಕ್ಷಣ ಕಲ್ಬುರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.