ಮಂಡ್ಯ : ನವೆಂಬರ್ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಎಲ್.ಆರ್. ಶಿವರಾಮೇಗೌಡ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಎಲ್.ಆರ್. ಶಿವರಾಮೇಗೌಡ, ನವೆಂಬರ್ ನಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ. ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ ಎಂದು ಹೇಳಿಕೆ ನೀಡುವ ಮೂಲಕ ಸಂಚಲನ ಮೂಡಿಸಿದ್ದಾರೆ.








