Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮಹಿಳೆಯರೇ ಎಚ್ಚರ: 40 ವರ್ಷಕ್ಕೂ ಮುನ್ನವೇ ಮುಟ್ಟು ನಿಂತರೆ ಹೃದಯಾಘಾತ, ಸ್ಟ್ರೋಕ್ ಅಪಾಯ ಶೇ. 40 ರಷ್ಟು ಹೆಚ್ಚು! : ಭೀಕರ ಸತ್ಯ ಬಿಚ್ಚಿಟ್ಟ ಸಂಶೋಧನೆ

SHOCKING : ಸಾಕಲು ಸಾಧ್ಯವಾಗಲ್ಲ ಎಂದು 5 ದಿನದ ಹೆತ್ತ ಮಗುವನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

BREAKING: ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ‘ಬಲ್ಕ್’ ಖರೀದಿಗೆ ಕೇಂದ್ರ ಸರ್ಕಾರ ಬ್ರೇಕ್; ಕಟ್ಟುನಿಟ್ಟಿನ ಹೊಸ ನಿಯಮ ಜಾರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ತಮಿಳುನಾಡು ರಾಜಕೀಯ ಹೈಡ್ರಾಮಾ: ರಾಜ್ಯಪಾಲರ ವಿರುದ್ಧ ಆಕ್ರೋಶ, ಟಿವಿಕೆ ಕಾರ್ಯಕರ್ತನ ಆತ್ಮಹತ್ಯೆ ಯತ್ನ
KARNATAKA

BREAKING : ತಮಿಳುನಾಡು ರಾಜಕೀಯ ಹೈಡ್ರಾಮಾ: ರಾಜ್ಯಪಾಲರ ವಿರುದ್ಧ ಆಕ್ರೋಶ, ಟಿವಿಕೆ ಕಾರ್ಯಕರ್ತನ ಆತ್ಮಹತ್ಯೆ ಯತ್ನ

By ಸುರೇಶ್‌

ತಮಿಳುನಾಡು : ತಮಿಳುನಾಡಲ್ಲಿ ಸರ್ಕಾರ ರಚನೆ ಕಸರತ್ತು ಮದ್ಯ, ದೊಡ್ಡ ಹೈಡ್ರಾಮಾವೇ ನಡೆದಿದೆ. ರಾಜ್ಯಪಾಲರ ವಿರುದ್ಧ ಟಿವಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ದಳಪತಿ ವಿಜಯ್ ಬೆಂಬಲಿಗರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಲೋಕಭವನದ ಎದುರು ಟಿ ವಿ ಕೆ ಕಾರ್ಯಕರ್ತನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ವೇಳೆ ಟಿವಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ರಾಜ್ಯಪಾಲರ ನಿಲುವಿನಿಂದ ಅಸಮಾಧಾನಗೊಂಡಿರುವ ಟಿವಿಕೆ ಕಾರ್ಯಕರ್ತರು ದೊಡ್ಡ ಮಟ್ಟದ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ವೇಳೆ ರಾಜಭವನದ (ಲೋಕಭವನ) ಮುಂಭಾಗದಲ್ಲಿ ಹೈಡ್ರಾಮಾವೇ ನಡೆದಿದ್ದು, ದಳಪತಿ ವಿಜಯ್ ಅವರ ಬೆಂಬಲಿಗನೊಬ್ಬ ಎಲ್ಲರ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸರ್ಕಾರ ರಚನೆಯ ಪ್ರಕ್ರಿಯೆಯಲ್ಲಿ ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ ಅಥವಾ ಪಕ್ಷಪಾತ ಮಾಡುತ್ತಿದ್ದಾರೆ ಎಂಬುದು ಕಾರ್ಯಕರ್ತರ ಮುಖ್ಯ ಆರೋಪವಾಗಿದೆ. ತಮ್ಮ ನಾಯಕ ವಿಜಯ್ ಅವರಿಗೆ ಸಿಗಬೇಕಾದ ರಾಜಕೀಯ ಮನ್ನಣೆಯ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂದು ಆಕ್ರೋಶಗೊಂಡ ಕಾರ್ಯಕರ್ತರು, ಘೋಷಣೆಗಳನ್ನು ಕೂಗುತ್ತಾ ರಾಜ್ಯಪಾಲರ ವಿರುದ್ಧ ಸಿಡಿದೆದ್ದಿದ್ದಾರೆ.

ಘಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆತ್ಮಹತ್ಯೆಗೆ ಯತ್ನಿಸಿದ ಕಾರ್ಯಕರ್ತ ಸೇರಿದಂತೆ ಪ್ರತಿಭಟನೆಯಲ್ಲಿ ತೊಡಗಿದ್ದ ಹಲವು ಟಿವಿಕೆ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಾಜಭವನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಹರಸಾಹಸ ಪಡುತ್ತಿದ್ದಾರೆ.

ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಟ್ಟ ನಂತರ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಈಗಿನ ಈ ಹೈಡ್ರಾಮಾ ಮುಂಬರುವ ದಿನಗಳಲ್ಲಿ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕುತೂಹಲಕಾರಿಯಾಗಿದೆ. ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಪಕ್ಷದ ಮುಖಂಡರು ಮನವಿ ಮಾಡಿದ್ದಾರೆ.

.

Share. Facebook Twitter LinkedIn WhatsApp Email

Related Posts

RAIN ALERT: ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ

1 Min Read

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

​ಮಹಿಳೆಯರೇ ಎಚ್ಚರ: 40 ವರ್ಷಕ್ಕೂ ಮುನ್ನವೇ ಮುಟ್ಟು ನಿಂತರೆ ಹೃದಯಾಘಾತ, ಸ್ಟ್ರೋಕ್ ಅಪಾಯ ಶೇ. 40 ರಷ್ಟು ಹೆಚ್ಚು! : ಭೀಕರ ಸತ್ಯ ಬಿಚ್ಚಿಟ್ಟ ಸಂಶೋಧನೆ

SHOCKING : ಸಾಕಲು ಸಾಧ್ಯವಾಗಲ್ಲ ಎಂದು 5 ದಿನದ ಹೆತ್ತ ಮಗುವನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

BREAKING: ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ‘ಬಲ್ಕ್’ ಖರೀದಿಗೆ ಕೇಂದ್ರ ಸರ್ಕಾರ ಬ್ರೇಕ್; ಕಟ್ಟುನಿಟ್ಟಿನ ಹೊಸ ನಿಯಮ ಜಾರಿ!

BREAKING: ​ದೆಹಲಿಯಲ್ಲಿ ಮತ್ತೆ ಭೀಕರ ಅಗ್ನಿ ಅವಘಡ: ತುಘಲಕಾಬಾದ್ ಕಟ್ಟಡದಲ್ಲಿ ಹಠಾತ್ ಜ್ವಾಲೆ; ಮೂವರ ದಾರುಣ ಸಾವು, ಎಂಟು ಜನರಿಗೆ ಗಾಯ!

State News
KARNATAKA

RAIN ALERT: ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಗೋಲ್ಡ್ ಲೋನ್ ಪಡೆಯುವ ಮುನ್ನ ಎಚ್ಚರ: 10 ಗ್ರಾಂ ಚಿನ್ನಕ್ಕೆ ಬ್ಯಾಂಕ್‌ ಗಳು ಎಷ್ಟು ಸಾಲ ನೀಡುತ್ತವೆ ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.