Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಟಿಯಲ್ಲಿ 26ನೇ ದಿನಕ್ಕೆ, ಗ್ರಾಮೀಣ ಭಾಗದಲ್ಲಿ 46ನೇ ದಿನಕ್ಕೆ ಸಿಲಿಂಡರ್ ಪೂರೈಕೆ ಆಗಲೇಬೇಕು : ಸಚಿವ ಮುನಿಯಪ್ಪ
KARNATAKA

BREAKING : ಸಿಟಿಯಲ್ಲಿ 26ನೇ ದಿನಕ್ಕೆ, ಗ್ರಾಮೀಣ ಭಾಗದಲ್ಲಿ 46ನೇ ದಿನಕ್ಕೆ ಸಿಲಿಂಡರ್ ಪೂರೈಕೆ ಆಗಲೇಬೇಕು : ಸಚಿವ ಮುನಿಯಪ್ಪ

By kannadanewsnow05

ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಗಳ ಅಭಾವ ಹಿನ್ನೆಲೆಯಲ್ಲಿ, ಇಂದು BPCL, HPCL, LOCL ಅಧಿಕಾರಿಗಳ ಜೊತೆಗೆ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಬಿ ನೆಡೆಸಿದರು ಬೆಂಗಳೂರಿನ ವಸಂತನಗರದಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಭೆಯಲ್ಲಿ ಸಭೆ ನಡೆಸಿದರು ಸಿಲಿಂಡರ್ ಬಗ್ಗೆ ಮುನಿಯಪ್ಪ ಮಾಹಿತಿ ಪಡೆದರು.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮುನಿಯಪ್ಪ 25ನೇ ದಿನದಂದು ಯಾರು ಸಿಲಿಂಡರ್ ಬುಕ್ ಮಾಡುತ್ತಾರೋ ಅವರಿಗೆ 26ನೇ ದಿನದಂದು ಸಿಲಿಂಡರ್ ಸಿಗಲೇಬೇಕು. ಯಾರು 45 ದಿನಕ್ಕೆ ಬುಕ್ ಮಾಡುತ್ತಾರೋ ಅವರಿಯೇ 46ನೇ ದಿನಕ್ಕೆ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗಲೇಬೇಕು ಯಾರಾದರೂ ದುಬಾರಿ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಹಜವಾಗಿ ಗ್ಯಾಸ್ ಏಜೆನ್ಸಿಗಳನ್ನು ಸೀಜ್ ಮಾಡಲಾಗುತ್ತದೆ. ಸಾರ್ವಜನಿಕರು ಕಷ್ಟದಲ್ಲಿ ಇರುವಾಗ ಡಿಸ್ಟ್ರಿಬ್ಯೂಟರ್ಸ್ ಈ ಸಂದರ್ಭದಲ್ಲಿ ಸಹಕರಿಸಬೇಕು. ಕಾಳಸಂತೆಯಲ್ಲಿ ಮಾರಾಟ ಮಾಡಬಾರದು , ದರ ದುಬಾರಿ ಮಾಡಬಾರದು ಇವೆಲ್ಲ ಮಾಡಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಆಟೋ ಗ್ಯಾಸ್ ನಲ್ಲಿ ಸುಧಾರಣೆ ಆಗಿಲ್ಲ ಈ ವಿಚಾರವಾಗಿ ನಾವು ಸಹ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ವಾಣಿಜ್ಯ ಸಿಲಿಂಡರ್ ನಲ್ಲಿ ಸುಧಾರಣೆಯಾಗಿದೆ ಕೇಂದ್ರ ಜವಾಬ್ದಾರಿಯಿಂದ ನಿರ್ವಹಣೆ ಮಾಡಿಲ್ಲ. ಬೆಂಗಳೂರಿನಲ್ಲಿ ಒಂದು ಪಾಯಿಂಟ್ 60000 ಆಟೋ ಬಂಕ್ ಏಜೆನ್ಸಿಗಳಿವೆ, ಕರ್ನಾಟಕದಲ್ಲಿ ಅತಿ ಹೆಚ್ಚು ಆಟೋ ಗ್ಯಾಸ್ ಬಳಕೆ ಮಾಡಲಾಗುತ್ತದೆ ಕ್ರಮ ತೆಗೆದುಕೊಂಡು ಕೇಂದ್ರ ಸರ್ಕಾರ ಸಮಸ್ಯೆ ಬಗೆಹರಿಸಬೇಕು. ಗೃಹ ಬಳಕೆ ಸಿಲಿಂಡರ್ 26ನೇ ದಿನ ಸಿಗುವಂತೆ ಮಾಡಬೇಕು 26ನೇ ದಿನಕ್ಕೆ ಬುಕ್ ಮಾಡಿದ ನಂತರ ಸಿಲಿಂಡರ್ ವಿತರಣೆ ಮಾಡಲಾಗುತ್ತದೆ ಮೊದಲು ಬುಕ್ ಆದ ವಾರಕ್ಕೆ 300 ಕೊಡಲಾಗುತ್ತಿತ್ತು. ಇದೀಗ 26ನೇ ದಿನಕ್ಕೆ ಬುಕ್ ಸಿಲಿಂಡರ್ ಮಾಡಿದ ನಂತರ ಸಿಲಿಂಡರ್ ವಿತರಣೆ ಮಾಡಬೇಕು ಒಂದು ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ಸುಧಾರಣೆ ಆಗಿದ್ದು, ಆದರೆ ಆಟೋ ಎಲ್ ಪಿ ಜಿ ಗ್ಯಾಸ್ ನಲ್ಲಿ ಸುಧಾರಣೆ ಆಗಿಲ್ಲ. ಆಟೋ ಚಾಲಕರಿಗೆ ಸಹಾಯ ಮಾಡುವ ವಿಚಾರದ ಬಗ್ಗೆ ಚರ್ಚೆ ಮಾಡಿದ್ದು ಆಟೋ ಗ್ಯಾಸ್ ಗೆ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಪಡಿಸಿದರು. ಆಸ್ಪತ್ರೆ, ಶಾಲೆ ಏರ್ಪೋರ್ಟ್ಗೆ ವಾಣಿಜ್ಯ ಸಿಲಿಂಡರ್ ಸಿಗುತ್ತಿದೆ ರಾಜ್ಯದಲ್ಲಿ 3 ಲಕ್ಷ ಜನ ಆಟೋ ಗ್ಯಾಸ್ ಬಳಕೆ ಮಾಡುತ್ತಿದ್ದಾರೆ. ಗ್ಯಾಸ್ ದರ ಏರಿಕೆಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

Share. Facebook Twitter LinkedIn WhatsApp Email

Related Posts

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

2 Mins Read

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

1 Min Read

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read
Recent News

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

State News
KARNATAKA

ಮೈಸೂರು ರೈಲ್ವೆ ವಿಭಾಗದಲ್ಲಿ 70ನೇ ರೈಲ್ವೆ ಸಪ್ತಾಹ ಸಂಭ್ರಮ: 77 ನೌಕರರಿಗೆ ಪ್ರಶಸ್ತಿ ಗೌರವ!

By kannadanewsnow09 KARNATAKA 2 Mins Read

ಮೈಸೂರು: ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ತನ್ನ 2025–26ನೇ ಸಾಲಿನ ’70ನೇ ರೈಲ್ವೆ ಸಪ್ತಾಹ’ವನ್ನು ಶನಿವಾರ (ಮೇ 9, 2026)…

ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಈ ಸಂಚಾರ ಮಾರ್ಗ ಬದಲಾವಣೆ

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.