Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಓರ್ವ ಭಾರತೀಯ ಸಾವು, ಉದ್ವಿಗ್ನ ಪರಿಸ್ಥಿತಿ!

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಳ್ಳಂಬೆಳಗ್ಗೆ ಘೋರ ದುರಂತ : ಡಿವೈಡರ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು!
INDIA

BREAKING : ಬೆಳ್ಳಂಬೆಳಗ್ಗೆ ಘೋರ ದುರಂತ : ಡಿವೈಡರ್ ಗೆ ಪಿಕಪ್ ವಾಹನ ಡಿಕ್ಕಿಯಾಗಿ 6 ಮಂದಿ ಸ್ಥಳದಲ್ಲೇ ಸಾವು!

By kannadanewsnow57

ಆದಿಲಾಬಾದ್: ತೆಲಂಗಾಣದ ಅದಿಲಾಬಾದ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯರಾತ್ರಿ ಗುಡಿಹತ್ನೂರು ಮಂಡಲದ ಮೇಕಲಗಂಡಿ ಬಳಿ ಮ್ಯಾಕ್ಸ್ ಪಿಕಪ್ ಪಕ್ಕದ ಪಿಲ್ಲರ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದಿಂದ ಆತಂಕಗೊಂಡ ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ತುರ್ತು ಚಿಕಿತ್ಸೆಗಾಗಿ ರಿಮ್ಸ್ ಗೆ ರವಾನಿಸಿದ್ದಾರೆ. ಮೃತರನ್ನು ಮೊಜುದ್ದೀನ್ (60), ಮೊಯಿನುದ್ದೀನ್ (40), ಅಲಿ (8), ಉಸ್ಮಾನುದ್ದೀನ್ (10), ಮತ್ತು ಉಸ್ಮಾನ್ (12) ಎಂದು ಪೊಲೀಸರು ಗುರುತಿಸಿದ್ದಾರೆ.

ಮೃತರೆಲ್ಲರೂ ಆದಿಲಾಬಾದ್ ಪಟ್ಟಣದ ಶಿಕ್ಷಕರ ಕಾಲೋನಿಗೆ ಸೇರಿದವರು ಎಂದು ತೋರುತ್ತದೆ. ಭೈಂಸಾದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

6 people died on the spot! a terrible tragedy: a pick-up vehicle collided with a divider BREAKING : ಬೆಳ್ಳಂಬೆಳಗ್ಗೆ ಘೋರ ದುರಂತ : ಕಾರಿಗೆ ಟ್ರಕ್ ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವು! BREAKING: In the early hours of the morning
Share. Facebook Twitter LinkedIn WhatsApp Email

Related Posts

​ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಓರ್ವ ಭಾರತೀಯ ಸಾವು, ಉದ್ವಿಗ್ನ ಪರಿಸ್ಥಿತಿ!

1 Min Read

​ಅಮೆರಿಕದ ಆಮದು ನಿಯಮಗಳ ಬಿಸಿ: ಭಾರತೀಯ ರಫ್ತುದಾರರಿಗೆ 12.5% ಹೆಚ್ಚುವರಿ ಸುಂಕದ ಭೀತಿ!

1 Min Read

​ಇರಾನ್ ಜೊತೆಗಿನ ಪರಮಾಣು ಮಾತುಕತೆ: ಲಿಖಿತ ಭರವಸೆ ನೀಡಬೇಕೆಂಬ ಹೊಸ ಕರಾರು ವಿಧಿಸಿದ ಟ್ರಂಪ್!

1 Min Read
Recent News

​ಕುವೈತ್ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ: ಓರ್ವ ಭಾರತೀಯ ಸಾವು, ಉದ್ವಿಗ್ನ ಪರಿಸ್ಥಿತಿ!

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಸಚಿವ ಬೈರತಿ ಸುರೇಶ್

State News
KARNATAKA

ಡಿಕೆಶಿ ಪ್ರಮಾಣವಚನದಲ್ಲಿ ಕೇಳಿಬಂದ ‘ಅಜ್ಜಯ್ಯ’ನ ಹೆಸರು : ಯಾರೀ ವೀರ ಗಂಗಾಧರ ಅಜ್ಜಯ್ಯ?

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 4 Mins Read

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬಹುಕಾಲದಿಂದ ನಿರೀಕ್ಷಿಸಲಾಗುತ್ತಿದ್ದ ಅತ್ಯಂತ ಮಹತ್ವದ ರಾಜಕೀಯ ಪರ್ವವೊಂದು ಅಧಿಕೃತವಾಗಿ ನೆರವೇರಿದೆ. ರಾಜ್ಯದ ಆಡಳಿತ ಸೂತ್ರವನ್ನು…

ಇದು ಹೊಸ ಸರ್ಕಾರವಲ್ಲ, ಹಳೆಯ ಭ್ರಷ್ಟ ಸರ್ಕಾರದ ಹೊಸ ಮಾರುವೇಷ: ಸಿಎಂ ಡಿಕೆಶಿ ಸಂಪುಟದ ವಿರುದ್ಧ ಆರ್.ಅಶೋಕ್ ಕಿಡಿ

ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಸಚಿವ ಬೈರತಿ ಸುರೇಶ್

BIG NEWS: 7 ಕೋಟಿ ಕನ್ನಡಿಗರ ಸೇವೆ ನನ್ನ ಭಾಗ್ಯ: ಸಿಎಂ ಪ್ರಮಾಣವಚನದ ಬಳಿಕ ಡಿಕೆಶಿ ಭಾವುಕ ಪೋಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.