BREAKING : ದ್ವಿತೀಯ ಪಿಯು ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ : 3 ವಿಭಾಗದಲ್ಲೂ ಇವರೇ ನೋಡಿ ಟಾಪರ್!
ದಕ್ಷಿಣಕನ್ನಡ : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು (ಏಪ್ರಿಲ್ 09) ಪ್ರಕಟವಾಗಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಫಲಿತಾಂಶ ಲಭ್ಯವಿದ್ದು, ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ವೀಕ್ಷಿಸಬಹುದಾಗಿದೆ. ದಿಗ ಫಲಿತಾಂಶ ಪತ್ರವಾಗಿದ್ದು ಈ ಬಾರಿಯೂ ಕೂಡ ಮತ್ತೊಮ್ಮೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 2025 26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇದೀಗ ಪ್ರಕಟವಾಗಿದ್ದು ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ … Continue reading BREAKING : ದ್ವಿತೀಯ ಪಿಯು ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ : 3 ವಿಭಾಗದಲ್ಲೂ ಇವರೇ ನೋಡಿ ಟಾಪರ್!
Copy and paste this URL into your WordPress site to embed
Copy and paste this code into your site to embed