Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಂತು ‘ಡೆಂಗ್ಯೂ ಲಸಿಕೆ’: ಭಾರತದಲ್ಲಿ ಜಪಾನ್‌ನ ‘ಟಕೆಡಾ’ ಲಸಿಕೆ ತುರ್ತು ಬಳಕೆಗೆ ತಜ್ಞರ ಸಮಿತಿ ಒಪ್ಪಿಗೆ! Dengue Vaccine

30/03/2026 5:45 PM

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

30/03/2026 5:34 PM

Good News ; ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ; 6 ತಿಂಗಳವರೆಗೆ ‘EMI ಪಾವತಿ’ ವಿನಾಯಿತಿಗೆ ಸರ್ಕಾರ ನಿರ್ಧಾರ!

30/03/2026 5:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಧಾರವಾಡದಲ್ಲಿ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ : ಕಾಮುಕ ಅರೆಸ್ಟ್!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಧಾರವಾಡದಲ್ಲಿ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ : ಕಾಮುಕ ಅರೆಸ್ಟ್!

By kannadanewsnow0511/01/2025 4:37 PM

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ಮಾಡಿ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ.

ಬಂಧಿತ ಆರೋಪಿಯನ್ನು ಪರ್ವೇಜ್ ಪಠಾಣ್ ಎಂದು ಗುರುತಿಸಲಾಗಿದ್ದು, ಕಳೆದ ಜನವರಿ 4ರಂದು ಕಾಲೇಜಿಗೆ ಬಿಡುವುದಾಗಿ ಅಪ್ರಾಪ್ತ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದಾನೆ. ಧಾರವಾಡದ ಕ್ಲಾಸಿಕ್ ಇಂಟರ್ ನ್ಯಾಷನಲ್ ಕಾಲೇಜಿನ ಹಿಂದೆ ಇರುವ ಅಜ್ಞಾತ ಸ್ಥಳಕ್ಕೆ ಬಾಲಕಿಯನ್ನ ಒತ್ತಾಯ ಪೂರ್ವಕವಾಗಿ ಬೈಕ್ ಮೇಲೆ ಕರೆದುಕ್ಕೋಂಡು ಹೋಗಿದ್ದಾನೆ.

ಈ ವೇಳೆ ಬಾಲಕಿಯ ದೇಹದ ಅಂಗಾಂಗಗಳನ್ನು ಅಸಭ್ಯವಾಗಿ ಮುಟ್ಟಿ, ಅವಳಿಗೆ ಮೊಬೈಲ್ ನಲ್ಲಿ ವಿಡಿಯೋ ಹಾಗೂ ಅಶ್ಲೀಲ ಫೋಟೋ ತೋರಿಸಿ ಪ್ರಚೋದನೆ ಆಗುವಂತೆ ನಡೆದುಕೊಂಡಿದ್ದಾನೆ. ಈ ವೇಳೆ ಅವಳು ಒಪ್ಪದೇ ಇದ್ದಾಗ ಆಕೆ ಮೇಲೆ ಹಲ್ಲೆ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆತ ಬೆದರಿಕೆ ಕೂಡ ಹಾಕಿದ್ದಾನೆ.

ಬಳಿಕ ಬಾಲಕಿ ಮತ್ತು ಪೋಷಕರು ಪರಸ್ಪಠಣ ವಿರುದ್ಧ ಧಾರವಾಡದ ಉಪನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನು ಆರೋಪಿ ಪರ್ವೇಜ್ ಪಠಣ್ ನ ಮೇಲೆ ಪ್ರಕರಣದ ದಾಖಲಿಸಿಕೊಂಡ ಉಪನಗರ ಪೋಲಿಸರು ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.ಪೋಲಿಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನ ದಾಖಲಿಸಿ ಆರೊಪಿಯನ್ನ ಬಂಧಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

30/03/2026 5:34 PM3 Mins Read

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM1 Min Read

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ

30/03/2026 4:51 PM3 Mins Read
Recent News

ಬಂತು ‘ಡೆಂಗ್ಯೂ ಲಸಿಕೆ’: ಭಾರತದಲ್ಲಿ ಜಪಾನ್‌ನ ‘ಟಕೆಡಾ’ ಲಸಿಕೆ ತುರ್ತು ಬಳಕೆಗೆ ತಜ್ಞರ ಸಮಿತಿ ಒಪ್ಪಿಗೆ! Dengue Vaccine

30/03/2026 5:45 PM

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

30/03/2026 5:34 PM

Good News ; ಸಾಲಗಾರರಿಗೆ ಭರ್ಜರಿ ಗುಡ್ ನ್ಯೂಸ್ ; 6 ತಿಂಗಳವರೆಗೆ ‘EMI ಪಾವತಿ’ ವಿನಾಯಿತಿಗೆ ಸರ್ಕಾರ ನಿರ್ಧಾರ!

30/03/2026 5:20 PM

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM
State News
KARNATAKA

ಅಡಿಕೆ ಧಾರಣೆ: ಶಿವಮೊಗ್ಗ ಮತ್ತು ರಾಜ್ಯದ ಇತರೆ ಮಾರುಕಟ್ಟೆಗಳಲ್ಲಿ ವಾರದ ಮೊದಲ ದಿನವೇ ಅಡಿಕೆ ಬೆಲೆ ಭಾರಿ ಏರಿಕೆ.!

By kannadanewsnow0930/03/2026 5:34 PM KARNATAKA 3 Mins Read

ಬೆಂಗಳೂರು: ಕರ್ನಾಟಕದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಮಾರುಕಟ್ಟೆ ದರದಲ್ಲಿ ಇಂದು ಮಹತ್ವದ ಬದಲಾವಣೆ ಕಂಡುಬಂದಿದೆ. ವಿಶೇಷವಾಗಿ ಶಿವಮೊಗ್ಗ ಮತ್ತು…

BREAKING : ಒಬ್ಬ ಶಾಸಕರಿಗೆ 3 ಟಿಕೆಟ್ ಕೊಡುವುದಾಗಿ ‘KSCA’ ಒಪ್ಪಿಗೆ : ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

30/03/2026 5:17 PM

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ

30/03/2026 4:51 PM

ಜಾನಪದ ಸಂಗೀತವೇ ಎಲ್ಲ ಕಲೆಗಳಿಗೆ ಮೂಲ: ಕಾಂತಾರ ಸಿನಿಮಾ ಗಾಯಕ ವೆಂಕಟೇಶ್ ಡಿ.ಸಿ

30/03/2026 4:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.