BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಧಾರವಾಡದಲ್ಲಿ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ : ಕಾಮುಕ ಅರೆಸ್ಟ್!

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಧಾರವಾಡದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ಮಾಡಿ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಕಾಮುಕನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪರ್ವೇಜ್ ಪಠಾಣ್ ಎಂದು ಗುರುತಿಸಲಾಗಿದ್ದು, ಕಳೆದ ಜನವರಿ 4ರಂದು ಕಾಲೇಜಿಗೆ ಬಿಡುವುದಾಗಿ ಅಪ್ರಾಪ್ತ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದಾನೆ. ಧಾರವಾಡದ ಕ್ಲಾಸಿಕ್ ಇಂಟರ್ ನ್ಯಾಷನಲ್ ಕಾಲೇಜಿನ ಹಿಂದೆ … Continue reading BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಧಾರವಾಡದಲ್ಲಿ ಬಾಲಕಿ ಮೇಲೆ ‘ಲೈಂಗಿಕ ದೌರ್ಜನ್ಯ’ : ಕಾಮುಕ ಅರೆಸ್ಟ್!