BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ತುಮಕೂರಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ

ತುಮಕೂರು : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇನ್ನೂ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಂದೆಯೇ ಮಗಳ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಗಾಂಧಿನಗರದ ಹಿಪ್ಪೇತೋಪು ಎಂಬಲ್ಲಿ ನಡೆದಿದೆ. ಹೌದು ತಂದೆಯೇ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ತಾಯಿ ತಿಪಟೂರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ತಂದೆಯ … Continue reading BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ತುಮಕೂರಲ್ಲಿ ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ