Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಮಹಾಶಿವರಾತ್ರಿಯಂದೇ ಭೀಕರ ರಸ್ತೆ ಅಪಘಾತ : ಚಿಕ್ಕಬಳ್ಳಾಪುರದಲ್ಲಿ ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು.!
KARNATAKA

BREAKING : ಮಹಾಶಿವರಾತ್ರಿಯಂದೇ ಭೀಕರ ರಸ್ತೆ ಅಪಘಾತ : ಚಿಕ್ಕಬಳ್ಳಾಪುರದಲ್ಲಿ ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವು.!

By kannadanewsnow5726/02/2025 12:52 PM

ಚಿಕ್ಕಬಳ್ಳಾಪುರ : ಮಹಾಶಿವರಾತ್ರಿಯಂದೇ ರಾಜ್ಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಬ್ರಿಡ್ಜ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ 44 ರಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮೃತರನ್ನು ನೇಪಾಳ ಮೂಲದ ಸುನಿಲ್ ಬಿಸ್ತೂರಿ ಹಾಗೂ ಕುಜಲ್ ಭಂಡಾರಿ ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

BREAKING: In yet another fatal road accident in the state two youths who had come for Adiyogi darshan were killed.
Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.