BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಂಗಳೂರಲ್ಲಿ ನಾಲ್ವರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ!

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಡರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ. ಹೌದು ಬೆಂಗಳೂರಲ್ಲಿ ನಾಲ್ವರು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೋರಮಂಗಲದಲ್ಲಿ ತಡರಾತ್ರಿ ಅತ್ಯಾಚಾರ ನಡೆದಿದೆ.ತಡರಾತ್ರಿ 12 ಗಂಟೆಗೆ ಸುಮಾರಿಗೆ ನಾಲ್ವರು ಕಾಮುಕರು ಮಹಿಳೆಯನ್ನು ಭೇಟಿಯಾಗಿದ್ದರು ನಂತರ ಹಳೆ ಪರಿಚಯ ರೀತಿ ಮಾತನಾಡಿ ಮಹಿಳೆಯನ್ನು ನಾಲ್ವರು ದುಷ್ಕರ್ಮಿಗಳು ಊಟಕ್ಕೆ ಎಂದು ಮುಚ್ಚಿದ ಹೋಟೆಲ್ ಟೆರೇಸ್ ಮೇಲೆ ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ. … Continue reading BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಂಗಳೂರಲ್ಲಿ ನಾಲ್ವರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ!