Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

​ಓಮನ್ ಬಳಿ ಅಮೆರಿಕ ದಾಳಿಗೆ ಬಲಿಯಾದ ಮೂವರು ಭಾರತೀಯರು: ಕಣ್ಣೀರಲ್ಲಿ ಮುಳುಗಿದ ಕುಟುಂಬಸ್ಥರು; ಅಧಿಕೃತ ತನಿಖೆಗೆ ತೀವ್ರ ಒತ್ತಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಳಗಾವಿಯಲ್ಲಿ ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ!
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಳಗಾವಿಯಲ್ಲಿ ಅಂಗನವಾಡಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ!

By ಸುರೇಶ್‌

ಬೆಳಗಾವಿ : ಇತ್ತೀಚಿಗೆ ದೇಶದಲ್ಲಿ ಕಾಮುಕರ ಅಟ್ಟಹಾಸ ಮೀರುತ್ತಿದ್ದು, ಇದೀಗ ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವಂತಹ ಘಟನೆ ನಡೆದಿದ್ದು, ಅಂಗನವಾಡಿಗೆ ನುಗ್ಗಿ ಶಿಕ್ಷಕೀಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿಯಲ್ಲಿ ಅಡುಗೆ ಮಾಡುವ ಮಹಿಳಾ ಸಹಾಯಕಿಯ ಗಂಡನೊಬ್ಬ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಂಗನವಾಡಿ ಕೇಂದ್ರದಲ್ಲಿರುವ ಅಡುಗೆ ಸಿಬ್ಬಂದಿಗೆ ಶೌಚಾಲಯ ಸ್ವಚ್ಛ ಮಾಡುವಂತೆ ಅಡುಗೆ ಮಾಡುವ ಮಹಿಳೆಗೆ ಶಿಕ್ಷಕಿ ಹೇಳಿದ್ದಾರೆ. ಈ ವಿಚಾರವನ್ನ ತನ್ನ ಗಂಡನಿಗೆ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಹೋಗಿ ಹೇಳಿದ್ದಾರೆ.

ಇದರಿಂದ ಕೋಪಗೊಂಡು ಅಂಗನವಾಡಿಗೆ ಆಗಮಿಸಿದ್ದ ಆರೋಪಿ ಸಿದ್ರಾಯಿ ಕರ್ಲಟ್ಟಿ, ತನ್ನ ಹೆಂಡತಿಗೆ ಶೌಚಾಲಯ ಕ್ಲಿನ್ ಮಾಡಲು ಹಚ್ಚುತ್ತಿಯಾ ಅಂತಾ ಅವಾಚ್ಯವಾಗಿ ನಿಂದಿಸಿದ್ದಾರೆ.ಇದೇ‌ ವೇಳೆ ಶಿಕ್ಷಕಿ ಸೀರೆ ಎಳೆದು ಮಾನಭಂಗ ಪಡಿಸಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್​​ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ.ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

ಗೋಲ್ಡ್ ಲೋನ್ ಪಡೆಯುವ ಮುನ್ನ ಎಚ್ಚರ: 10 ಗ್ರಾಂ ಚಿನ್ನಕ್ಕೆ ಬ್ಯಾಂಕ್‌ ಗಳು ಎಷ್ಟು ಸಾಲ ನೀಡುತ್ತವೆ ಗೊತ್ತಾ?

2 Mins Read
Recent News

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

​ಓಮನ್ ಬಳಿ ಅಮೆರಿಕ ದಾಳಿಗೆ ಬಲಿಯಾದ ಮೂವರು ಭಾರತೀಯರು: ಕಣ್ಣೀರಲ್ಲಿ ಮುಳುಗಿದ ಕುಟುಂಬಸ್ಥರು; ಅಧಿಕೃತ ತನಿಖೆಗೆ ತೀವ್ರ ಒತ್ತಾಯ!

​ವೈದ್ಯಕೀಯ ಲೋಕದಲ್ಲಿ ಮಹಾ ಕ್ರಾಂತಿ: ವಯಸ್ಸಾಗುವಿಕೆಯನ್ನು ತಡೆಯುವ ‘ಏಜಿಂಗ್ ರಿವರ್ಸಲ್’ ಪ್ರಯೋಗ ಯಶಸ್ವಿ; ಮೊದಲ ಮಾನವನಿಗೆ ಔಷಧ ಪ್ರಯೋಗ!

State News
KARNATAKA

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

By kannadanewsnow57 KARNATAKA 1 Min Read

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಕಚೇರಿ ಎಂದು ಫಲಕ ಅಳವಡಿಸುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ…

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಗೋಲ್ಡ್ ಲೋನ್ ಪಡೆಯುವ ಮುನ್ನ ಎಚ್ಚರ: 10 ಗ್ರಾಂ ಚಿನ್ನಕ್ಕೆ ಬ್ಯಾಂಕ್‌ ಗಳು ಎಷ್ಟು ಸಾಲ ನೀಡುತ್ತವೆ ಗೊತ್ತಾ?

ಮಹಿಳೆಯರೇ ಗಮನಿಸಿ : `LPG’ ಗ್ಯಾಸ್ ಸಿಲಿಂಡರ್ ಹೆಚ್ಚು ದಿನ ಬರಬೇಕೇ? ಅಡುಗೆ ಮಾಡುವಾಗ ಈ 5 ಸಲಹೆಗಳನ್ನು ಪಾಲಿಸಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.