BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಳಗಾವಿಯಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 16 ವರ್ಷದ ಇಬ್ಬರು ಹಾಗೂ 15 ವರ್ಷದ ಒಬ್ಬ ಬಾಲಕಿ ಸೇರಿದಂತೆ ಒಟ್ಟು ಮೂರು ಜನ ಅಪ್ರಾಪ್ತೇಯರ ಮೇಲೆ ಮೂವರು ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನಲ್ಲಿ ನಡೆದಿದೆ. ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ : ನಾಳೆಯಿಂದ ‘ರಾಗಿ ಮಾಲ್ಟ್’ ಮಿಶ್ರಿತ ಹಾಲು ವಿತರಣೆ ಪ್ರೇಮಿಗಳ ದಿನದಂದು ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. … Continue reading BREAKING : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಬೆಳಗಾವಿಯಲ್ಲಿ ಮೂವರು ಅಪ್ರಾಪ್ತೆಯರ ಮೇಲೆ ಅತ್ಯಾಚಾರ