ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಕೂಸು ಗ್ರೇಟರ್ ಬೆಂಗಳೂರು ವಿಧೇಯಕವನ್ನು ಇದೀಗ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಬಿಜೆಪಿ ಜೆಡಿಎಸ್ ವಿರೋಧದ ನಡೆಯು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಈ ಒಂದು ವಿಜಯದ ಬಿಲ್ ಪಾಸ್ ಮಾಡಿತು. ಆದರೆ ರಾಜ್ಯಪಾಲರು ಅಂಕಿತ ಹಾಕದೆ ಇದನ್ನು ವಾಪಸ್ ಕಳುಹಿಸಿದ್ದಾರೆ.
ಹೌದು ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು, ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಈ ಒಂದು ವಿಧೇಯಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಿಜೆಪಿ ಜೆಡಿಎಸ್ ಪಕ್ಷೇತರ ನಡುವೆ ಬಿಲ್ ಪಾಸ್ ಮಾಡಿಕೊಂಡಿದ್ದ ರಾಜ್ಯ ಸರ್ಕಾರ, ಇದೀಗ ಬಿಬಿಎಂಪಿ ವಿಭಜನೆ ಮಾಡುವ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ವಾಪಸ್ ಕಳುಹಿಸಿದ್ದಾರೆ.