BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ
ಬೆಂಗಳೂರು : ಕಳೆದ ವರ್ಷ ಇಡೀ ರಾಜ್ಯವೇ ಬೆಚ್ಚಿ ಬೆಳಿಸುವಂತಹ ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇನ್ನು ಹಸಿಯಾಗಿರುವಾಗಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಆಸರೆ ಆಸ್ಪತ್ರೆಯಲ್ಲಿ 73 ಪ್ರಕರಣಗಳು ಬೆಳಕಿಗೆ ಬಂದಿವೆ. ನೆಲಮಂಗಲದಲ್ಲಿ ಅವ್ಯಾಹತವಾಗಿ ಭ್ರೂಣ ಹತ್ಯೆ ಪ್ರಕರಣಗಳು ನಡೆಯುತ್ತಿವೆ. ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ ಬ್ರೂಣ ಹತ್ಯೆ ಕರ್ಮಕಾಂಡ ಇದೀಗ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಆಸ್ಪತ್ರೆಯಲ್ಲಿ ಇದುವರೆಗೂ 73 ಪ್ರಕರಣಗಳು ನಡೆದಿವೆ ಎಂದು ಹೇಳಲಾಗತ್ತಿದೆ. ಈ ಆಸ್ಪತ್ರೆ ಡಾ. … Continue reading BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ
Copy and paste this URL into your WordPress site to embed
Copy and paste this code into your site to embed