ನವದೆಹಲಿ : ಕಳೆದ ಎರಡು ದಿನಗಳಿಂದ ಪಾಕಿಸ್ತಾನ ಭಾರತದ ಮೇಲೆ ಮೀಸಲ್ ದಾಳಿಗೆ ಯತ್ನಿಸುತ್ತಿದ್ದು ಎಲ್ಲಾ ಕ್ಷಿಪಣಿಗಳನ್ನು ಭಾರತದ ಸೇನಾಪಡೆ ಹೊಡೆದರು ಉಳಿಸಿದೆ ಇದೀಗ ಪಾಕಿಸ್ತಾನ ಮತ್ತೆ ಕ್ಷಿಪಣಿ ದಾಳಿಗೆ ಯತ್ನಿಸಿದ್ದು, ಶಿರಾ ಪಡೆ ಮತ್ತೆ ಅವುಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.
ಹೌದು ಪಾಕಿಸ್ತಾನ ಡ್ರೋನ್ ಕ್ಷಿಪಣಿ ದಾಳಿ ವಿಫಲಗೊಳಿಸಿದ ಭಾರತ. ಜಮ್ಮು-ಕಾಶ್ಮೀರ್, ಪಠಾನ್ ಕೋಟ್, ಉಧಂಪುರ್ ಮೇಲೆ ದಾಳಿಗೆ ಯತ್ನಿಸಲಾಗಿತ್ತು. ಸೇನಾ ನೆಲೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ದಾಳಿಗೆ ಯತ್ನಿಸಿದೆ ಪಾಕಿಸ್ತಾನದ ಡ್ರೋನ್ ಕ್ಷಿಪಣಿ ದಾಳಿಯನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ.