Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಹೋಮ-ಹವನ ಮಾಡಿದರು ಬದುಕಿಳಿಯಲಿಲ್ಲ : ಮರ ಬಿದ್ದು ಗಾಯಗೊಂಡಿದ್ದ ಅಕ್ಷಯ್ ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

19/06/2025 1:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸರ್ಕಾರ ರಚಿಸಲು ‘INDIA’ ರಣತಂತ್ರ : ನಿತೀಶ್ ಗೆ ಉಪಪ್ರಧಾನಿ ಪಟ್ಟ, ಆಂಧ್ರಕ್ಕೆ ವಿಶೇಷ ಸ್ಥಾನಮಾನದ ಆಫರ್!
INDIA

ಸರ್ಕಾರ ರಚಿಸಲು ‘INDIA’ ರಣತಂತ್ರ : ನಿತೀಶ್ ಗೆ ಉಪಪ್ರಧಾನಿ ಪಟ್ಟ, ಆಂಧ್ರಕ್ಕೆ ವಿಶೇಷ ಸ್ಥಾನಮಾನದ ಆಫರ್!

By kannadanewsnow0504/06/2024 3:27 PM

ನವದೆಹಲಿ : ಲೋಕಸಭೆಯ ಫಲಿತಾಂಶ ಬಹುತೇಕ ಇದೀಗ ಹೊರಬಿದ್ದಿದ್ದು, ಎನ್ ಡಿ ಎ ಸುಮಾರು 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದಿದ್ದು ಅಲ್ಲದೆ ಇಂಡಿಯಾ ಮೈತ್ರಿಕೂಟ ಕೂಡ 230 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದೆ. ಇದೀಗ ಇಂಡಿಯಾ ಹೊಸ ರಣತಂತ್ರ ಒಂದು ಹೆಣೆದಿದ್ದು ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರ ಜೊತೆ ಹೇಗೆ ಮಾತುಕತೆ ನಡೆಸಿದ್ದು ಭರ್ಜರಿ ಆಫರ್ ಒಂದನ್ನು ನೀಡಿದೆ ಎಂದು ಹೇಳಲಾಗುತ್ತಿದೆ.

ಹೌದು ಕಿಂಗ್ ಮೇಕರ್ ಎಂದೇ ಹೇಳಲಾಗುತ್ತಿರುವ ಚಂದ್ರಬಾಬು ನಾಯ್ಡು ಹಾಗೂ ನೀತಿಶ್ ಕುಮಾರ್ ಅವರಿಗೆ ಇಂಡಿಯಾ ಮೈತ್ರಿಕೂಟ ಭರ್ಜರಿ ಆಫರ್ ನೀಡಿದೆ ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟದ ಆಫರ್ ನೀಡಿದ ಇಂಡಿಯಾ ಮೈತ್ರಿಕೂಟ, ಅಲ್ಲದೆ ಆಂಧ್ರಪ್ರದೇಶಕ್ಕೆ ಕೂಡ ವಿಶೇಷ ಸ್ಥಾನಮಾನದ ಆಫರ್ ನೀಡಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತಂತೆ NCP ನಾಯಕ ಶರದ್ ಪವಾರ್ ಅವರು ಮಾತನಾಡಿ, ಇಂಡಿಯಾ ಮೈತ್ರಿಕೂಟ ನಾಯಕರ ಜೊತೆಗೆ ಚರ್ಚಿಸುದ್ದೇನೆ. ಹಿಂದಿ ಪ್ರಾಬಲ್ಯ ರಾಜ್ಯಗಳಲ್ಲಿ ಇಂಡಿಯಾ ಉತ್ತಮ ಕೆಲಸ ಮಾಡಿದೆ. ನಾಳೆ ಇಂಡಿಯಾ ಮೈತ್ರೀಕೂಟದ ಸಭೆ ಕರೆಯಲಾಗಿದೆ ಎಂದು NCP ನಾಯಕ ಶರತ್ ಪವಾರ್ ಮಾಹಿತಿ ನೀಡಿದ್ದಾರೆ.

ಇಂಡಿಯಾ ಮೈತ್ರಿಕೂಟದಲ್ಲಿ ನಂಬರ್ ಗೇಮ್ ಲೆಕ್ಕಚಾರ ಜೋರಾಗುತ್ತಿದ್ದು, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಜೊತೆಗೆ ಶರತ್ ಅವರು ಸಂಪರ್ಕ ನಡೆಸಿದ್ದಾರೆ. ಇಬ್ಬರ ಜೊತೆಗೆ ನಾನು ಸಂಪರ್ಕದಲ್ಲಿ ಇದ್ದೇನೆ ಅದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಇರಾನ್ ಮೇಲೆ ದಾಳಿ ಮಾಡದಂತೆ ಅಮೆರಿಕಕ್ಕೆ ರಷ್ಯಾ ಸೂಚನೆ, ಪರಮಾಣು ದುರಂತದ ಎಚ್ಚರಿಕೆ

19/06/2025 1:07 PM1 Min Read

BIG NEWS : ಮೆಕ್ಸಿಕೋ ಅಧ್ಯಕ್ಷೆ ಕ್ಲೌಡಿಯಾ ಗೆ `ವಾರ್ಲಿ ವರ್ಣಚಿತ್ರ’ ಗಿಫ್ಟ್ ನೀಡಿದ ಪ್ರಧಾನಿ ಮೋದಿ | PM MODI

19/06/2025 12:55 PM1 Min Read

Israel-Iran conflict: ಇರಾನ್ನ ಅರಾಕ್ ಹೆವಿ ವಾಟರ್ ರಿಯಾಕ್ಟರ್ ಮೇಲೆ ಇಸ್ರೇಲ್ ದಾಳಿ

19/06/2025 12:43 PM1 Min Read
Recent News

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

19/06/2025 2:01 PM

BREAKING : ಹೋಮ-ಹವನ ಮಾಡಿದರು ಬದುಕಿಳಿಯಲಿಲ್ಲ : ಮರ ಬಿದ್ದು ಗಾಯಗೊಂಡಿದ್ದ ಅಕ್ಷಯ್ ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

19/06/2025 1:46 PM

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಸುಪ್ರೀಂಕೋರ್ಟ್ ಅನುಮತಿ : ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ | Thug Life

19/06/2025 1:31 PM
State News
KARNATAKA

BREAKING : ‘ಬಮೂಲ್’ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಆಯ್ಕೆ

By kannadanewsnow0519/06/2025 2:01 PM KARNATAKA 1 Min Read

ಬೆಂಗಳೂರು : ಬಮೂಲ್ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿಕೆ ಸುರೇಶ್ ಅವರು ಇದೀಗ ಆಯ್ಕೆಯಾಗಿದ್ದಾರೆ. ಬೆಂಗಳೂರು ಹಾಲು ಒಕ್ಕೂಟದ…

BREAKING : ಹೋಮ-ಹವನ ಮಾಡಿದರು ಬದುಕಿಳಿಯಲಿಲ್ಲ : ಮರ ಬಿದ್ದು ಗಾಯಗೊಂಡಿದ್ದ ಅಕ್ಷಯ್ ‘ಹೃದಯಸ್ತಂಬನದಿಂದ’ ಸಾವು!

19/06/2025 1:56 PM

BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ

19/06/2025 1:46 PM

BREAKING : ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ರಿಲೀಸ್ ಗೆ ಸುಪ್ರೀಂಕೋರ್ಟ್ ಅನುಮತಿ : ರಾಜ್ಯ ಸರ್ಕಾರಕ್ಕೆ ಮಹತ್ವದ ಸೂಚನೆ | Thug Life

19/06/2025 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.