BREAKING : ಇಂಗ್ಲೆಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ : ಸರಣಿಯಿಂದ ‘ಶಮಿ’ ಔಟ್

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ದೊಡ್ಡ ಹೊಡೆತವಾಗಿದ್ದು, ಸ್ಟಾರ್ ವೇಗಿ ಮೊಹಮ್ಮದ್ ಶಮಿ ಸಂಪೂರ್ಣ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗ್ತಿದೆ. ಅಂದ್ಹಾಗೆ, ಶಮಿ ಪ್ರಸ್ತುತ ಲಂಡನ್ನಲ್ಲಿದ್ದು, ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ಗಳಿಗೆ ಅವರನ್ನು ಆಯ್ಕೆ ಮಾಡಲಾಗಿಲ್ಲ. ಕ್ರಿಕ್ಬಝ್ ವರದಿ ಮಾಡಿದಂತೆ, ಶಮಿ ಇಂಗ್ಲೆಂಡ್ ವಿರುದ್ಧದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಗಾಯಗೊಂಡ ಪಾದಕ್ಕೆ ಚುಚ್ಚುಮದ್ದಿನ ಮೂಲಕ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ವೇಗದ ಬೌಲರ್ … Continue reading BREAKING : ಇಂಗ್ಲೆಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ : ಸರಣಿಯಿಂದ ‘ಶಮಿ’ ಔಟ್