ಜಮ್ಮು : ಇಂದು ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ದಾಳಿ ನಡೆಸಿದ ಪಾಕಿಸ್ತಾನದ 8 ಕ್ಷಿಪಣಿಗಳನ್ನು ಭಾರತೀಯ ಸೇನೆಯು ಹೊಡೆದುರುಳಿಸಿದೆ.
ಸತ್ವಾರಿ, ಸಾಂಬಾ, ಆರ್‌ಎಸ್ ಪುರ ಮತ್ತು ಅರ್ನಿಯಾ ಸೆಕ್ಟರ್‌ಗಳಲ್ಲಿ ಪಾಕಿಸ್ತಾನ 8 ಕ್ಷಿಪಣಿಗಳನ್ನು ಉಡಾಯಿಸಿದೆ, ಎಲ್ಲವನ್ನೂ ಭಾರತೀಯ ವಾಯು ರಕ್ಷಣಾ ಘಟಕಗಳು ತಡೆದಿವೆ.
Pakistan launched 8 missiles at Satwari, Samba, RS Pura and Arnia sector, All intercepted by Indian Air Defence units: Defence Sources pic.twitter.com/Tkc6wGazIp
— ANI (@ANI) May 8, 2025