BREAKING : “ಭಾರತೀಯ ಕಾನೂನು ಪಾಲಿಸಿ” : ‘X’ಗೆ ಭಾರೀ ಮುಖಭಂಗ, ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಕೇಂದ್ರ ಸರ್ಕಾರದ ಐಟಿ ಕಾಯ್ದೆಯಡಿ ವಿಷಯ ನಿರ್ಬಂಧಿಸುವ ಮಾರ್ಗಸೂಚಿಗಳನ್ನ ಪ್ರಶ್ನಿಸಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ (ಹಿಂದೆ ಟ್ವಿಟರ್) ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳು ಭಾರತದಲ್ಲಿ ಕಾರ್ಯನಿರ್ವಹಿಸಲು ದೇಶದ ಕಾನೂನುಗಳನ್ನು ಪಾಲಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ತಮ್ಮ ತೀರ್ಪಿನಲ್ಲಿ, ಅಮೆರಿಕದಲ್ಲಿ ಸರ್ಕಾರಿ ನಿಯಮಗಳನ್ನು ಪಾಲಿಸುವ ಕಂಪನಿಯು ಭಾರತದಲ್ಲಿ ಅವುಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮಗಳ ನಿಯಂತ್ರಣ ಇಂದಿನ … Continue reading BREAKING : “ಭಾರತೀಯ ಕಾನೂನು ಪಾಲಿಸಿ” : ‘X’ಗೆ ಭಾರೀ ಮುಖಭಂಗ, ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ