ಶ್ರೀನಗರ : ಪಾಕಿಸ್ತಾನದ ಮೇಲೆ ಭಾರತೀಯ ಸೇನೆಯು ಬ್ರಹ್ಮೋಸ್ ಕ್ಷಿಪಣಿ ದಾಳಿ ನಡೆಸಿದ್ದು, ಪಾಕಿಸ್ತಾನದಲ್ಲಿರುವ ಜೈಶ್ ಉಗ್ರ ಸಂಘಟನೆಯ ಕೇಂದ್ರ ಕಚೇರಿ ಧ್ವಂಸವಾಗಿದೆ.
ಪಾಕಿಸ್ತಾನದ ಜೈಶ್ ಕೇಂದ್ರ ಕಚೇರಿಯ ಮೇಲೆ ಬ್ರಹ್ಮೋಸ್ ಕ್ಷಿಪಣಿ ದಾಳಿ ಮಾಡಲಾಗಿದ್ದು, ಭಾರತದ ಬ್ರಹ್ಮೋಸ್ ಕ್ಷಿಪಣಿ ತಡೆಯಲು ಪಾಕಿಸ್ತಾನ ವಿಫಲವಾಗಿದೆ.
ಪಾಕಿಸ್ತಾನದ ಬಿಕೇನರ್ ನಲ್ಲಿ ಬ್ರಹ್ಮೋಸ್ ಕ್ಷಿಪಣಿಯ ಅವಶೇಷಗಳು ಪತ್ತೆಯಾಗಿವೆ.