ನವದೆಹಲಿ : ಭಾರತದ ಮೋಸ್ಟ್ ವಾಟೆಂಡ್ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಬಂಧಿಸಲಾಗಿದೆ.
ಭಯೋತ್ಪಾದಕನನ್ನು ಜಾವೇದ್ ಅಹ್ಮದ್ ಮಟ್ಟೂ ಎಂದು ಗುರುತಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಸಂಬಂಧಿತ ಘಟನೆಗಳಲ್ಲಿ ಬೇಕಾಗಿದ್ದಾನೆ.
ದೆಹಲಿ ಪೊಲೀಸ್ ವಿಶೇಷ ಘಟಕದ ಪ್ರಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡವು ಆತನಿಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಸುಳಿವು ನೀಡಿದವರಿಗೆ 5 ಲಕ್ಷ ರೂಗಳ ಬಹುಮಾನವನ್ನು ಘೋಷಿಸಿತ್ತು.
BREAKING : ಜನವರಿ 9ರಂದು ‘ICAI CA ಇಂಟರ್, ಅಂತಿಮ’ ಪರೀಕ್ಷೆ ಫಲಿತಾಂಶ ಬಿಡುಗಡೆ
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಮನಿ ಲೋನ್ ಋಣ ತೀರಿಸಲು ಗುಪ್ತ ರಹಸ್ಯ ತಂತ್ರ ಪ್ರಯೋಗ ಮಾಡಿ
BREAKING ; ಫೆ.13ರಂದು ಬುಬುಧಾಬಿಯಲ್ಲಿ ‘ಪ್ರಧಾನಿ ಮೋದಿ’ ಮೆಗಾ ಕಾರ್ಯಕ್ರಮ, 50,000 ಜನರು ಭಾಗಿ |Ahlan Modi