BREAKING ; ಭಾರತದ ಮೋಸ್ಟ್ ವಾಂಟೆಡ್ ಉಗ್ರ ‘ಜಾವೇದ್ ಮಟ್ಟೂ’ ಅರೆಸ್ಟ್
ನವದೆಹಲಿ : ಭಾರತದ ಮೋಸ್ಟ್ ವಾಟೆಂಡ್ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕನನ್ನ ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಬಂಧಿಸಲಾಗಿದೆ. ಭಯೋತ್ಪಾದಕನನ್ನು ಜಾವೇದ್ ಅಹ್ಮದ್ ಮಟ್ಟೂ ಎಂದು ಗುರುತಿಸಲಾಗಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ಭಯೋತ್ಪಾದಕ ಸಂಬಂಧಿತ ಘಟನೆಗಳಲ್ಲಿ ಬೇಕಾಗಿದ್ದಾನೆ. ದೆಹಲಿ ಪೊಲೀಸ್ ವಿಶೇಷ ಘಟಕದ ಪ್ರಕಾರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತಂಡವು ಆತನಿಗಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಸುಳಿವು ನೀಡಿದವರಿಗೆ 5 ಲಕ್ಷ ರೂಗಳ ಬಹುಮಾನವನ್ನು ಘೋಷಿಸಿತ್ತು. BREAKING : ಜನವರಿ 9ರಂದು ‘ICAI CA ಇಂಟರ್, … Continue reading BREAKING ; ಭಾರತದ ಮೋಸ್ಟ್ ವಾಂಟೆಡ್ ಉಗ್ರ ‘ಜಾವೇದ್ ಮಟ್ಟೂ’ ಅರೆಸ್ಟ್
Copy and paste this URL into your WordPress site to embed
Copy and paste this code into your site to embed