ನವದೆಹಲಿ : ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನದ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನೆಯ ಪಾಕಿಸ್ತಾನಕ್ಕೆ ನುಗ್ಗಿದೆ.
ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಕ್ಷಿಪಣಿಗಳು ಪಾಕಿಸ್ತಾನದ ಲಾಹೋರ್ ಕಡೆಗೆ ಹೊರಟಿವೆ. ಲಾಹೋರ್ ಸೇರಿ ಪಾಕಿಸ್ತಾನದ ವಿವಿಧ ನಗರಗಳನ್ನು ಟಾರ್ಗೆಟ್ ಮಾಡಿ ಭಾರತೀಯ ಸೇನಾ ವಿಮಾನಗಳು ನುಗ್ಗಿವೆ.