Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಹಿಯಾದ ಡೆಸರ್ಟ್ ಜೊತೆಗೆ 40 ಗ್ರಾಂ ಪ್ರೋಟೀನ್! ಇಲ್ಲಿದೆ ಗ್ರೀಕ್ ಯೋಗರ್ಟ್‌ನ ಆರೋಗ್ಯಕರ ರೆಸಿಪಿ

12/04/2026 4:36 PM
Amarnath Yatra

ಅಮರನಾಥ ಯಾತ್ರೆ 2026ರ ವೇಳಾಪಟ್ಟಿ ಪ್ರಕಟ: ಇಂದಿನಿಂದಲೇ ನೋಂದಣಿ ಆರಂಭ, ಯಾತ್ರಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

12/04/2026 4:33 PM

ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಭಾರತೀಯರ ರಕ್ಷಣೆ: ಯುಎಇ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ವಿದೇಶಾಂಗ ಸಚಿವ ಜೈಶಂಕರ್

12/04/2026 4:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಬೀದರ್ ನಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ, ಕೇಸ್ ದಾಖಲು!
KARNATAKA

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಬೀದರ್ ನಲ್ಲಿ ಸವರ್ಣಿಯರಿಂದ ದಲಿತರ ಮೇಲೆ ಹಲ್ಲೆ, ಕೇಸ್ ದಾಖಲು!

By kannadanewsnow0504/11/2024 8:33 PM

ಬೀದರ್ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಜಾತ್ರೆಯಲ್ಲಿ ಭಾಗವಹಿಸಿದ್ದ ದಲಿತರ ಮೇಲೆ ಸವರ್ಣೀಯರು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಎಂಬ ಗ್ರಾಮದಲ್ಲಿ ನಡೆದಿದೆ.

ಹೌದು ಜಾತ್ರೆಗೆ ಬಂದಿದ್ದಕ್ಕೆ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಚಳಕಾಪುರ ಗ್ರಾಮದಲ್ಲಿ ನ.1ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ದಲಿತ ಸಮುದಾಯದ ಹಲವು ಯುವಕರಿಗೆ ಗಾಯಗಳಾಗಿವೆ.

ನ.1ರಂದು ಹನುಮಾನ್ ದೇವರ ಜಾತ್ರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದಕ್ಕೆ ದಲಿತರು ಮತ್ತು ಸವರ್ಣೀಯರ ನಡುವೆ ವಾಗ್ವಾದ ನಡೆದಿದೆ. ಸವರ್ಣೀಯ ಯುವಕರು ಮನೆಗೆ‌ ನುಗ್ಗಿ ಹಲ್ಲೆ ಮಾಡಿದ್ದಾರೆಂದು ದಲಿತ ಯುವಕರು ಗಂಭೀರ ಆರೋಪ ಮಾಡಿದ್ದಾರೆ.ಕಟಕ ಚಿಂಚೋಳಿ ಪೊಲೀಸ್ ಠಾಣೆಗೆ ಯುವಕರು ದೂರು ನೀಡಿದ್ದು, ಎಸ್​ಸಿ, ಎಸ್​​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸುವಂತೆ ಮನವಿ ಮಾಡಲಾಗಿದೆ.

Share. Facebook Twitter LinkedIn WhatsApp Email

Related Posts

ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

12/04/2026 3:53 PM1 Min Read

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ಸಾಕು ನಾಯಿಯ ಮೇಲೆ ಕ್ರೌರ್ಯ: ಬೆಂಗಳೂರಿನಲ್ಲಿ ವ್ಯಕ್ತಿಯ ಅಮಾನವೀಯ ಕೃತ್ಯ!

12/04/2026 3:50 PM1 Min Read

ಸಾವಿನಲ್ಲೂ ಸಾರ್ಥಕತೆ: ಐವರ ಬಾಳಿಗೆ ‘ಬೆಳಕಾದ’ ಹಾಸನದ ಮೋನಿಕಾ

12/04/2026 3:42 PM2 Mins Read
Recent News

ಸಿಹಿಯಾದ ಡೆಸರ್ಟ್ ಜೊತೆಗೆ 40 ಗ್ರಾಂ ಪ್ರೋಟೀನ್! ಇಲ್ಲಿದೆ ಗ್ರೀಕ್ ಯೋಗರ್ಟ್‌ನ ಆರೋಗ್ಯಕರ ರೆಸಿಪಿ

12/04/2026 4:36 PM
Amarnath Yatra

ಅಮರನಾಥ ಯಾತ್ರೆ 2026ರ ವೇಳಾಪಟ್ಟಿ ಪ್ರಕಟ: ಇಂದಿನಿಂದಲೇ ನೋಂದಣಿ ಆರಂಭ, ಯಾತ್ರಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

12/04/2026 4:33 PM

ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಭಾರತೀಯರ ರಕ್ಷಣೆ: ಯುಎಇ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದ ವಿದೇಶಾಂಗ ಸಚಿವ ಜೈಶಂಕರ್

12/04/2026 4:22 PM

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಅಬ್ಬರ: 1000 ಕೋಟಿ ಗಳಿಸಿದ ಮೊದಲ ಹಿಂದಿ ಸಿನಿಮಾ ಎಂಬ ಇತಿಹಾಸ ಸೃಷ್ಠಿ!

12/04/2026 4:20 PM
State News
KARNATAKA

ನಾಳೆಯಿಂದ ಬೆಂಗಳೂರಿನ ಪೀಣ್ಯ ಫ್ಲೈಓವರ್ 4 ದಿನ ಬಂದ್, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0912/04/2026 3:53 PM KARNATAKA 1 Min Read

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ-4 ರಲ್ಲಿರುವ ಪೀಣ್ಯ ಎಲಿವೇಟೆಡ್ ಫ್ಲೈಓವರ್ (ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಮೇಲ್ವೇತುವೆ) ಮೇಲೆ ಏಪ್ರಿಲ್ 13…

ಹೆಂಡತಿಯನ್ನು ನೋಡಿ ಬೊಗಳಿದ್ದಕ್ಕೆ ಸಾಕು ನಾಯಿಯ ಮೇಲೆ ಕ್ರೌರ್ಯ: ಬೆಂಗಳೂರಿನಲ್ಲಿ ವ್ಯಕ್ತಿಯ ಅಮಾನವೀಯ ಕೃತ್ಯ!

12/04/2026 3:50 PM

ಸಾವಿನಲ್ಲೂ ಸಾರ್ಥಕತೆ: ಐವರ ಬಾಳಿಗೆ ‘ಬೆಳಕಾದ’ ಹಾಸನದ ಮೋನಿಕಾ

12/04/2026 3:42 PM

ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ : ಮಗಳ ಸಾವಲ್ಲೂ ಸಾರ್ಥಕತೆ ಮೆರೆದ ಪೋಷಕರು!

12/04/2026 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.