BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ!
ಚಿತ್ರದುರ್ಗ : ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಪಾಪಿ ತಾಯಿಯೋಬ್ಬಳು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಹೆತ್ತ ಮಗುವನ್ನೇ ಮಾರಾಟ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಬೆಳಕಿಗೆ ಬಂದಿದೆ. ಕೆಲದಿನಗಳಿಂದ ಈ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ. ಡಿ.23ರಂದು ಹುಳಿಯಾರು ರಸ್ತೆಯ ನಿವಾಸಿ ಐಶ್ವರ್ಯ … Continue reading BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಹೆತ್ತ ಮಗುವನ್ನೇ ಮಾರಿದ ಪಾಪಿ ತಾಯಿ!
Copy and paste this URL into your WordPress site to embed
Copy and paste this code into your site to embed