BREAKING : ವರದಕ್ಷಿಣೆಗಾಗಿ ಪತಿಯ ಮನೆಯವರಿಂದ ಮೃಗಿಯ ವರ್ತನೆ : ಮಹಿಳೆಯ ಕೂದಲು ಹಿಡಿದು, ಒದ್ದು ಭೀಕರ ಹಲ್ಲೆ!

ಬೆಂಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಹಿಳೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಒಂದು ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ನಡೆದಿದೆ. ಗಂಡನ ಮನೆಯವರು ಮಳೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾರೆ. ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಅರುಣ್ ಪತ್ನಿ ಶ್ರೀಲಜಾ ಮೇಲೆ ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, … Continue reading BREAKING : ವರದಕ್ಷಿಣೆಗಾಗಿ ಪತಿಯ ಮನೆಯವರಿಂದ ಮೃಗಿಯ ವರ್ತನೆ : ಮಹಿಳೆಯ ಕೂದಲು ಹಿಡಿದು, ಒದ್ದು ಭೀಕರ ಹಲ್ಲೆ!