Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

ನೀಟ್ ಪೇಪರ್ ಲೀಕ್ ಜಾಲ ಪತ್ತೆ: ನಾಸಿಕ್‌ನಿಂದ ಹರಿಯಾಣದ ಮೂಲಕ ರಾಜಸ್ಥಾನ ತಲುಪಿದ್ದ ಪ್ರಶ್ನೆಪತ್ರಿಕೆ : ಎಸ್‌ಒಜಿ ಐಜಿ ಮಾಹಿತಿ!

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಸರ್ಕಾರದಿಂದ ಚಿನ್ನ, ಬೆಳ್ಳಿ ಆಮದು ಸುಂಕ ಶೇ. 15ಕ್ಕೆ ಏರಿಕೆ | Gold, silver import duty Hike

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora
KARNATAKA

BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora

By kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಇನ್ ಸ್ಟಾಗ್ರಾಮ್ ನಲ್ಲಿ ಜನರಿಗೆ ಗಿಫ್ಟ್ ಕೊಡುತ್ತಿದ್ದ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇರೆ ಬೇರೆ ದೇಶಗಳಿಗೆ ಹೋಗಿ ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದವರಿಗೆ ಐಫೋನ್ ಗಿಫ್ಟ್ ಕೊಡುತ್ತಿದ್ದ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಡು ರಸ್ತೆಯಲ್ಲಿ ಜನರ ಗುಂಪು ಸೇರಿಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿರುವ ಜೊತೆಗೆ ಯಾವುದೇ ಅನುಮತಿ ಪಡೆಯದೇ ಜನರನ್ನು ಗುಂಪು ಸೇರಿಸಿದ ಹಿನ್ನೆಲೆಯಲ್ಲಿ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ' ಪೊಲೀಸ್ ವಶಕ್ಕೆ | Younis Zaroora BREAKING: Instagram star Younis Zaroora taken into police custody in Bengaluru
Share. Facebook Twitter LinkedIn WhatsApp Email

Related Posts

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

2 Mins Read

ALERT : ಸಾರ್ವಜನಿಕರೇ ಎಚ್ಚರ : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ | Temperature rise

1 Min Read

ರಾಜ್ಯದ ಜನತೆಯ ಗಮನಕ್ಕೆ: `ಲೋಕಾಯುಕ್ತಕ್ಕೆ ದೂರು’ ಸಲ್ಲಿಸುವುದು ಹೇಗೆ? ಇಲ್ಲಿವೆ ಅಗತ್ಯ ನಮೂನೆಗಳು | Lokayukta

1 Min Read
Recent News

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

ನೀಟ್ ಪೇಪರ್ ಲೀಕ್ ಜಾಲ ಪತ್ತೆ: ನಾಸಿಕ್‌ನಿಂದ ಹರಿಯಾಣದ ಮೂಲಕ ರಾಜಸ್ಥಾನ ತಲುಪಿದ್ದ ಪ್ರಶ್ನೆಪತ್ರಿಕೆ : ಎಸ್‌ಒಜಿ ಐಜಿ ಮಾಹಿತಿ!

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಸರ್ಕಾರದಿಂದ ಚಿನ್ನ, ಬೆಳ್ಳಿ ಆಮದು ಸುಂಕ ಶೇ. 15ಕ್ಕೆ ಏರಿಕೆ | Gold, silver import duty Hike

BREAKING: ಚಿನ್ನ-ಬೆಳ್ಳಿ ಪ್ರಿಯರಿಗೆ ಶಾಕ್: ಆಮದು ಸುಂಕ ಶೇ. 15ಕ್ಕೆ ಏರಿಕೆ; ಇಂದಿನಿಂದಲೇ ಬಂಗಾರ, ಬೆಳ್ಳಿ ಬೆಲೆ ಭಾರೀ ತುಟ್ಟಿ!

State News
KARNATAKA

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

By kannadanewsnow57 KARNATAKA 2 Mins Read

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಅದಕ್ಕಾಗಿ ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಸೇವನೆಯತ್ತ ಗಮನ ಹರಿಸುತ್ತಾರೆ. ಆದರೆ ನಮಗೆ ಅರಿವಿಲ್ಲದಂತೆಯೇ ನಾವು…

ALERT : ಸಾರ್ವಜನಿಕರೇ ಎಚ್ಚರ : ಮುಂದಿನ 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಏರಿಕೆ | Temperature rise

ರಾಜ್ಯದ ಜನತೆಯ ಗಮನಕ್ಕೆ: `ಲೋಕಾಯುಕ್ತಕ್ಕೆ ದೂರು’ ಸಲ್ಲಿಸುವುದು ಹೇಗೆ? ಇಲ್ಲಿವೆ ಅಗತ್ಯ ನಮೂನೆಗಳು | Lokayukta

BIG NEWS : ಪದವೀಧರ ಶಿಕ್ಷಕರ ನೇಮಕಾತಿಗೆ ಕೆಎಟಿ ಅಧಿಕೃತ ಆದೇಶ: ಪತಿ ಮತ್ತು ಪೋಷಕರ ಆದಾಯ ಪ್ರಮಾಣಪತ್ರ ಎರಡೂ ಪರಿಗಣನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.