BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora

ಬೆಂಗಳೂರು : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಇನ್ ಸ್ಟಾಗ್ರಾಮ್ ನಲ್ಲಿ ಜನರಿಗೆ ಗಿಫ್ಟ್ ಕೊಡುತ್ತಿದ್ದ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇರೆ ಬೇರೆ ದೇಶಗಳಿಗೆ ಹೋಗಿ ಪ್ರಶ್ನೆಗಳನ್ನು ಕೇಳಿ ಸರಿಯಾದ ಉತ್ತರ ನೀಡಿದವರಿಗೆ ಐಫೋನ್ ಗಿಫ್ಟ್ ಕೊಡುತ್ತಿದ್ದ ಯೂನಿಸ್ ಝರೂರಾನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಡು ರಸ್ತೆಯಲ್ಲಿ ಜನರ ಗುಂಪು ಸೇರಿಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿರುವ ಜೊತೆಗೆ ಯಾವುದೇ ಅನುಮತಿ ಪಡೆಯದೇ ಜನರನ್ನು ಗುಂಪು … Continue reading BREAKING : ಬೆಂಗಳೂರಿನಲ್ಲಿ ಇನ್ ಸ್ಟಾಗ್ರಾಮ್ ಸ್ಟಾರ್ `ಯೂನಿಸ್ ಝರೂರಾ’ ಪೊಲೀಸ್ ವಶಕ್ಕೆ | Younis Zaroora