BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ
ಬೆಂಗಳೂರು : ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಅವಹೇಳನ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಇಂದು ನಡೆಯಿತು. ಬಳಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ತುರ್ತು ಪರಿಸ್ಥಿತಿಯ ಹೆಸರಿನಲ್ಲಿ ಇಂದಿರಾ ಗಾಂಧಿ ಅವರಿಗೆ ಬಿಜೆಪಿ ಅವಹೇಳನ ಮಾಡಿದೆ ಎಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಬಿಜೆಪಿ ವಿರುದ್ಧ … Continue reading BREAKING : ಇಂದಿರಾಗಾಂಧಿಗೆ ಅವಹೇಳನ : ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕೈ ಕಾರ್ಯಕರ್ತರು ವಶಕ್ಕೆ
Copy and paste this URL into your WordPress site to embed
Copy and paste this code into your site to embed