Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್ : ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆಯನ್ನು ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

07/04/2026 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟ ದರ್ಶನ್ ಗೆ ಮಧ್ಯಂತರ ಜಾಮೀನಿಗೆ ಇಬ್ಬರ ಶ್ಯೂರಿಟಿ ಜೊತೆಗೆ 2 ಲಕ್ಷ ರೂ. ಬಾಂಡ್!
KARNATAKA

BREAKING : ನಟ ದರ್ಶನ್ ಗೆ ಮಧ್ಯಂತರ ಜಾಮೀನಿಗೆ ಇಬ್ಬರ ಶ್ಯೂರಿಟಿ ಜೊತೆಗೆ 2 ಲಕ್ಷ ರೂ. ಬಾಂಡ್!

By kannadanewsnow5730/10/2024 12:11 PM

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಬ್ಬರು ಶ್ಯೂರಿಟಿ ಜೊತೆಗೆ 2 ಲಕ್ಷ ಬಾಂಡ್ ಇಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ.

ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ನಟ ದರ್ಶನ್ ಗೆ ಜಾಮೀನು ಸಿಕ್ಕಿರುವುದರಿಂದ ಸಂತಸವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ ಸಹ ಖೈದಿಗಳ ಜೊತೆಗೆ ದರ್ಶನ್ ಗೆ ಬೇಲ್ ಸಿಕ್ಕಿರುವುದು ಖುಷಿಯಾಗಿದೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು.

ನಟ ದರ್ಶನ್ ಜೈಲಿನಿಂದ ಬಿಡುಗಡೆ ಆದ ಬಳಿಕ ಮೈಸೂರಿಗೆ ಹೋಗಲಿದ್ದು, ಬಳ್ಳಾರಿಯಿಂದ ರಸ್ತೆ ಮೂಲಕ ಹೊದ್ರೆ ಅಭಿಮಾನಿಗಳು ಜಮಾಯಿಸುವ ಸಾಧ್ಯತೆ ಇದೆ ಎನ್ನುವ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ಬುಕ್ ಮಾಡಲಾಗಿದೆ ಎಂದು ವರದಿಯಾಗಿದೆ.

BREAKING : Interim bail for actor Darshan with two sureties Rs 2 lakh. Bond! BREAKING : ನಟ ದರ್ಶನ್ ಗೆ ಮಧ್ಯಂತರ ಜಾಮೀನಿಗೆ ಇಬ್ಬರ ಶ್ಯೂರಿಟಿ ಜೊತೆಗೆ 2 ಲಕ್ಷ ರೂ. ಬಾಂಡ್!
Share. Facebook Twitter LinkedIn WhatsApp Email

Related Posts

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM3 Mins Read

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM1 Min Read

ನಿಮ್ಮ `ಮೊಬೈಲ್’ ಪದೇ ಪದೇ ಹ್ಯಾಂಗ್ ಆಗುತ್ತಿದೆಯೇ? ಈ 5 ಕೆಲಸಗಳನ್ನು ಮಾಡಿದರೆ ಹೆಚ್ಚಲಿದೆ ವೇಗ.!

07/04/2026 10:30 AM2 Mins Read
Recent News

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

07/04/2026 10:38 AM

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM

ವಲಸೆ ಕಾರ್ಮಿಕರಿಗೆ ಬಿಗ್ ರಿಲೀಫ್ : ರಾಜ್ಯಗಳಿಗೆ 5 ಕೆಜಿ ಸಿಲಿಂಡರ್ ಹಂಚಿಕೆಯನ್ನು ದ್ವಿಗುಣಗೊಳಿಸಿದ ಕೇಂದ್ರ ಸರ್ಕಾರ

07/04/2026 10:30 AM

ನಿಮ್ಮ `ಮೊಬೈಲ್’ ಪದೇ ಪದೇ ಹ್ಯಾಂಗ್ ಆಗುತ್ತಿದೆಯೇ? ಈ 5 ಕೆಲಸಗಳನ್ನು ಮಾಡಿದರೆ ಹೆಚ್ಚಲಿದೆ ವೇಗ.!

07/04/2026 10:30 AM
State News
KARNATAKA

ಮೋದಿ ಸರ್ಕಾರದಿಂದ 5 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರ ಜೀವನ ಧ್ವಂಸ : ಡಿಸಿಎಂ ಡಿಕೆಶಿ, ಸುರ್ಜೆವಾಲಾ ವಾಗ್ದಾಳಿ!

By kannadanewsnow0507/04/2026 10:38 AM KARNATAKA 3 Mins Read

ಬೆಂಗಳೂರು :  ಮೋದಿ ಸರ್ಕಾರದ ಎಲ್‌ಪಿಜಿ ಮತ್ತು ಇಂಧನ ವ್ಯವಸ್ಥೆಯ ಅಸಮರ್ಥ ನಿರ್ವಹಣೆಯಿಂದಾಗಿ ಕರ್ನಾಟಕದಾದ್ಯಂತ ಜನರ ಜೀವನೋಪಾಯವನ್ನು ನಾಶಪಡಿಸಿದೆ. ಇದು…

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು, ಪ್ರೇಯಸಿಯ ಪತಿಯನ್ನೆ ಕೊಂದ ಪ್ರಿಯಕರ!

07/04/2026 10:32 AM

ನಿಮ್ಮ `ಮೊಬೈಲ್’ ಪದೇ ಪದೇ ಹ್ಯಾಂಗ್ ಆಗುತ್ತಿದೆಯೇ? ಈ 5 ಕೆಲಸಗಳನ್ನು ಮಾಡಿದರೆ ಹೆಚ್ಚಲಿದೆ ವೇಗ.!

07/04/2026 10:30 AM

ಶಾಸಕ ಭೈರತಿ ಬಸವರಾಜ್ ಗೆ ಮತ್ತೆ ಸಂಕಷ್ಟ : ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಜಾಮೀನು ರದ್ದು ಕೋರಿ ಮತ್ತೆ ಅರ್ಜಿ ಸಲ್ಲಿಸಿದ ಸರ್ಕಾರ!

07/04/2026 10:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.