BREAKING : `IPL 2026’ ರ ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಹೈದರಾಬಾದ್ Vs RCB ಉದ್ಘಾಟನಾ ಪಂದ್ಯ !
ಬೆಂಗಳೂರು: ಕ್ರಿಕೆಟ್ ಅಭಿಮಾನಿಗಳ ಬಹುದಿನಗಳ ಕಾಯುವಿಕೆಗೆ ತೆರೆಬಿದ್ದಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಐಪಿಎಲ್ 2026ರ (19ನೇ ಆವೃತ್ತಿ) ಮೊದಲ ಹಂತದ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ಬಾರಿ ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಹಣಾಹಣಿ ಐಪಿಎಲ್ ಸಂಪ್ರದಾಯದಂತೆ ಕಳೆದ ಬಾರಿಯ ಚಾಂಪಿಯನ್ನರು ಮೊದಲ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು, ಮಾರ್ಚ್ 28ರಂದು ಬೆಂಗಳೂರಿನ … Continue reading BREAKING : `IPL 2026’ ರ ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಹೈದರಾಬಾದ್ Vs RCB ಉದ್ಘಾಟನಾ ಪಂದ್ಯ !
Copy and paste this URL into your WordPress site to embed
Copy and paste this code into your site to embed