ನವದೆಹಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್-ಇಸ್ರೇಲ್ ನಡುವೆ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ.
ಇರಾನ್ ವಾಯುಸೇನೆಯು ಇಸ್ರೇಲ್ ನ ಬಿರ್ ಸೇವಾ ಪ್ರದೇಶದಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ. ಇರಾನ್ ದಾಳಿಯಿಂದ ಇಸ್ರೇಲ್ ನ ಹಲವು ಕಟ್ಟಡಗಳಿಗೆ ಹಾನಿಯಾಗಿದೆ.