ಟೆಹ್ರಾನ್ : ಇರಾನ್ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಎರಡು ಕಾಲು ಕಟ್ ಆಗಿದೆ. ನೂತನ ಸುಪ್ರೀಂ ಲೀಡರ್ ಮೋಜ್ತಾಬಾ ಕೋಮಾಗೆ ಜಾರಿದ ಮಾಹಿತಿ ಲಭ್ಯವಾಗಿದೆ. ಸದ್ಯ ಟೆಹ್ರಾನ್ ಸಿನ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನು ಇಸ್ರೇಲ್ ಮತ್ತು ಅಮೆರಿಕ ಹೊಡೆತಕ್ಕೆ ಟೆರಾನ್ ತತ್ತರವಾಗಿದ್ದು ಇಸ್ರೇಲ್ ಹೇರ್ ಸ್ಟ್ರೈಕ್ ಗೆ ಕಟ್ಟಡಗಳು ಚದರ ಚಿತ್ರವಾಗಿವೆ. ವಸತಿ ಪ್ರದೇಶಗಳನ್ನು ಸಂಪೂರ್ಣವಾಗಿ ಸರ್ವನಾಶ ಮಾಡಿದೆ ಟೆಹ್ರಾನನ ಹಲೋ ಪ್ರದೇಶಗಳು ಸಂಪೂರ್ಣವಾಗಿ ಸ್ಮಶಾನದಂತಾಗಿದೆ.







