BREAKING : ‘ISIS’ ಮಾಜಿ ಮುಖ್ಯಸ್ಥ ‘ಸಕ್ವಿಬ್ ನಾಚನ್’ ನಿಧನ

ನವದೆಹಲಿ : ಇಸ್ಲಾಮಿಕ್ ಸ್ಟೇಟ್ (ISIS)ನ ಭಾರತದ ಕಾರ್ಯಾಚರಣೆಗಳ ಮುಖ್ಯಸ್ಥ ಮತ್ತು ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI)ನ ಮಾಜಿ ಪದಾಧಿಕಾರಿ ಸಕ್ವಿಬ್ ನಾಚನ್ ಶನಿವಾರ ಮಧ್ಯಾಹ್ನ ಮೆದುಳು ರಕ್ತಸ್ರಾವದಿಂದ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾನೆ. ಇನ್ನು ಅತನಿಗೆ 57 ವರ್ಷ ವಯಸ್ಸಾಗಿತ್ತು. ದೆಹಲಿ ಮತ್ತು ಮಹಾರಾಷ್ಟ್ರದ ಪಡ್ಘಾ ಪ್ರದೇಶವನ್ನು ವ್ಯಾಪಿಸಿರುವ ಐಸಿಸ್ ಭಯೋತ್ಪಾದಕ ಘಟಕಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದ ನಂತರ ನಾಚನ್ 2023ರಿಂದ ತಿಹಾರ್ ಜೈಲಿನಲ್ಲಿ ನ್ಯಾಯಾಂಗ … Continue reading BREAKING : ‘ISIS’ ಮಾಜಿ ಮುಖ್ಯಸ್ಥ ‘ಸಕ್ವಿಬ್ ನಾಚನ್’ ನಿಧನ