BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ‘IT’ ಇಲಾಖೆಯಿಂದ ನೋಟಿಸ್ ಜಾರಿ
ಬೆಂಗಳೂರು : ತೆರಿಗೆ ಪಾವತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಐಟಿ ನೋಟಿಸ್ ವಿಚಾರವಾಗಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಐಟಿ ಇಲಾಖೆ ನೋಟಿಸ್ ಮುಂದುವರೆದಿದ್ದು ಕಳೆದ ರಾತ್ರಿ ಐಟಿ ಅಧಿಕಾರಿಗಳು ಮತ್ತೆರಡು ನೋಟೀಸ್ ಗಳನ್ನು ನೀಡಿದೆ ಎಂದು ತಿಳಿದುಬಂದಿದೆ. ಈ ವೇಳೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಐ ಟಿ ಇಲಾಖೆ ನೋಟಿಸ್ ನೀಡಿದೆ. ಅಲ್ಲದೆ ಐಟಿ ಇಲಾಖೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ನೋಟಿಸ್ ನೀಡಿದೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದು … Continue reading BREAKING : ಡಿಸಿಎಂ ಡಿಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ‘IT’ ಇಲಾಖೆಯಿಂದ ನೋಟಿಸ್ ಜಾರಿ
Copy and paste this URL into your WordPress site to embed
Copy and paste this code into your site to embed