BREAKING : “RSS/ಬಿಜೆಪಿ ಕಾರ್ಯಕ್ರಮ ಅನ್ನೋದು ಸ್ಪಷ್ಟ” : ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ‘ಕಾಂಗ್ರೆಸ್’ ಗೈರು

ನವದೆಹಲಿ : ರಾಮ ಮಂದಿರ ಪ್ರತಿಷ್ಠಾಪನಾ ಸಮಾರಂಭದಲ್ಲಿ ಕಾಂಗ್ರೆಸ್ ಭಾಗವಹಿಸುವುದಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ಆಹ್ವಾನವನ್ನು ತಿರಸ್ಕರಿಸಿದ್ದಾರೆ. ಇನ್ನೀದು ಆರ್ಎಸ್ಎಸ್ ಮತ್ತು ಬಿಜೆಪಿಯ ಕಾರ್ಯಕ್ರಮ ಎಂದು ಕರೆದಿದ್ದಾರೆ. ಕಳೆದ ತಿಂಗಳು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ … Continue reading BREAKING : “RSS/ಬಿಜೆಪಿ ಕಾರ್ಯಕ್ರಮ ಅನ್ನೋದು ಸ್ಪಷ್ಟ” : ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ‘ಕಾಂಗ್ರೆಸ್’ ಗೈರು