BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

ಬೆಂಗಳೂರು : ಐಶ್ವರ್ಯ ಗೌಡ ವಿರುದ್ಧ ವಂಚನೆ ಪ್ರಕರಣದ ಆರೋಪದ ಹಿನ್ನೆಲೆ ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಅವರಿಗೆ ಇಡಿ ಸಮನ್ಸ್ ನೀಡಿರುವ ವಿಚಾರವಾಗಿ ಇಡಿ ಅಧಿಕಾರಿಗಳಿಂದ ನನಗೆ ಸಮನ್ಸ್ ಬಂದಿರುವುದು ನಿಜ ಎಂದು ಬೆಂಗಳೂರಿನಲ್ಲಿ ಮಾಜಿ ಸಂಸದ ಡಿಕೆ ಸುರೇಶ್ ಸ್ಪಷ್ಟನೆ ನೀಡಿದರು. ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಸಿದ ಅವರು, ಐಶ್ವರ್ಯ ಗೌಡ ಜೊತೆಗೆ ಯಾವುದೇ ಹಣದ ವ್ಯವಹಾರ ಮಾಡಿಲ್ಲ. ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದರು. ಆದರೆ … Continue reading BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್