ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಲವು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವು ಉದ್ಯಮಿಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಹೊಸಕೆರೆಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹನುಮಂತನಗರ ಸೇರಿದಂತೆ ಹಲವೆಡೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.








