ಕಲಬುರಗಿ : ಕಲಬುರಗಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ರೈಲ್ವೆ ನಿಲ್ದಾಣದಲ್ಲಿ ಬರೋಬ್ಬರಿ ಎರಡು ಕೋಟಿ ರೂ. ಹಣವನ್ನು ಸೀಜ್ ಮಾಡಿದ್ದಾರೆ.

ಕಲಬುರಗಿ ರೈಲು ನಿಲ್ದಾಣದ ಬಳಿ ಹಣ ವಶಕ್ಕೆ ಪಡೆಯಲಾಗಿದೆ. ಮಾಹಿತಿ ಮೇರೆಗೆ ರೈಲು ನಿಲ್ದಾಣದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ರೈಲಿನಿಂದ ಇಳಿದು ವಾಹನ ಹತ್ತುವಾಗ ಬರೋಬ್ಬರಿ ಎರಡು ಕೋಟಿ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

Share.
Exit mobile version