ಬೆಂಗಳೂರು : ಬೆಂಗಳೂರಿನಲ್ಲಿ ನಟಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಳಿ ಇರುವ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪಬ್ ಗೆ ಸಂಬಂಧಪಟ್ಟಂತೆ ದಾಖಲೆಗಳ ಕುರಿತು ಅಧಿಕಾರಿಗಳು ಪರಿಶೀಲನೆಯಲ್ಲ ತೊಡಗಿದ್ದಾರ್ಎ. ಇದು ಬೆಂಗಳೂರಿನ ಅತಿ ದುಬಾರಿ ಪಬ್ ಆಗಿದೆ.








